ಹಾಸನ:ಫಸಲಿಗೆ ಬಂದ 700ಕ್ಕೂ ಹೆಚ್ಚು ಕಾಫಿ ಗಿಡ, ಕಾಳುಮೆಣಸು ಗಿಡಗಳನ್ನು ದುಷ್ಕರ್ಮಿಗಳು ಜೆಸಿಬಿ ಮೂಲಕ ನಾಶ ಮಾಡಿರುವ ಘಟನೆ ಆಲೂರು ತಾಲೂಕು ಕೆ.ಹೊಸಕೋಟೆ ಹೋಬಳಿ ಕುಡಿದೆಲೆ ಗ್ರಾಮದಲ್ಲಿ ಸಂಭವಿಸಿದೆ.
ಕುಡಿದೆಲೆ ಗ್ರಾಮದ ಕಾಫಿ ಬೆಳಗಾರ ಪ್ರವೀಣ್ ಎಂಬುವವರಿಗೆ ಸೇರಿದ ತೋಟದಲ್ಲಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಎಂದಿನಂತೆ ಇಂದು ಬೆಳಗ್ಗೆ ತೋಟಕ್ಕೆ ಹೋದ ಪ್ರವೀಣ್​ಗೆ ಆಘಾತ ಕಾದಿತ್ತು. ಎದೆಯೆತ್ತರಕ್ಕೆ ಬೆಳೆದು ನಿಂತಿದ್ದ ಕಾಫಿತೋಟ ನೆಲಸಮವಾಗಿವೆ. ಕಾಳುಮೆಣಸಿನ ಬಳ್ಳಿಗಳೂ ನಾಶವಾಗಿವೆ. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ನನಗೆ ನ್ಯಾಯ ಒದಗಿಸಿ ಕೊಡಬೇಕು ಎಂದು ಪ್ರವೀಣ್​ ಮನವಿ ಮಾಡಿದ್ದಾರೆ.(ದಿಗ್ವಿಜಯ ನ್ಯೂಸ್)
ಎ.ನಾಗತಿಹಳ್ಳಿ ಬಳಿ ಭೀಕರ ಅಪಘಾತ: 5ಕ್ಕೆ ಏರಿದ ಮೃತರ ಸಂಖ್ಯೆ

ರೋಪ್​ ವೇ ಮೂಲಕ ಮದ್ವೆ ಮಂಟಪಕ್ಕೆ ಎಂಟ್ರಿಕೊಟ್ಟ ವಧು! ಶೋಕವಾಗದಿರಲಿ ಆಡಂಬರ… ಎಂದ ನೆಟ್ಟಿಗರು, ಸಖತ್​ ವೈರಲ್​ ಆಗ್ತಿದೆ ವಿಡಿಯೋ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:four × 4 =
Remember me
