ಬೆಂಗಳೂರು:ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ತೀವ್ರ ಚಳಿಗೆ ಜನರು ತತ್ತರಿಸುತ್ತಿರುವ ನಡುವಯೇ ಮುಂದಿನ ವಾರ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಚಳಿಯ ತೀವ್ರ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.
ಉತ್ತರ ಕರ್ನಾಟಕದ ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಧಾರವಾಡ, ವಿಜಯಪುರ, ಗದಗ, ಹಾವೇರಿ ಹಾಗೂ ದಾವಣಗೆರೆ ಮತ್ತಿತರ ಜಿಲ್ಲೆಗಳ ಕನಿಷ್ಠ ತಾಪಮಾನವು ಮುಂದಿನ ವಾರ 10 ಡಿಗ್ರಿ ಸೆಲ್ಸಿಯಸ್‌ಗೆ ಇಳಿಕೆಯಾಗಲಿದ್ದು, ಚಳಿಯ ತೀವ್ರತೆ ಇನ್ನಷ್ಟು ಹೆಚ್ಚಲಿದೆ. ಆದ್ದರಿಂದ, ಜನರು ಎಚ್ಚರಿಕೆಯಿಂದಿರಬೇಕು ಎಂದು ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ ಮಾಹಿತಿ ನೀಡಿದರು.
ಅಲ್ಲದೆ, ರಾಜ್ಯದ ಕೆಲ ಜಿಲ್ಲೆಗಳಲ್ಲಿ ಗರಿಷ್ಠ ಹಾಗೂ ಕನಿಷ್ಠ ತಾಪಮಾನದಲ್ಲಿ ಏರಿಳಿತವಾಗುತ್ತಿದೆ. ದೆಹಲಿಯಲ್ಲಿ ಈಗಾಗಲೇ ಕನಿಷ್ಠ ತಾಪಮಾನವು 8.5 ಡಿಗ್ರಿ ಸೆಲ್ಸಿಯಸ್‌ಯಿದೆ. ಲಾ ನಿನೊ ಪರಿಣಾಮದಿಂದ ಈ ಬಾರಿ ಹೆಚ್ಚು ಚಳಿ ಉಂಟಾಗಲಿದೆ ಎಂದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + one =
Remember me
