ಮೈಸೂರು:ಹೊಟ್ಟೆ ನೋವು ತಾಳಲಾರದೇ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಸಾವಿಗೆ ಶರಣಾಗಿರುವ ದುರಂತ ಘಟನೆ ನಂಜನಗೂಡು ತಾಲೂಕಿನ ಗೋಳೂರು ಗ್ರಾಮದಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿನಿಗೆ 17 ವರ್ಷ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಸಾವಿನ ಹಾದಿ ಹಿಡಿದಿದ್ದಾಳೆ. ವಿದ್ಯಾರ್ಥಿನಿ ಗೋಳೂರು ಗ್ರಾಮದ ಮಹದೇವು ಎಂಬುವರ ಪುತ್ರಿ. ನಂಜನಗೂಡು ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು.
ಇದನ್ನೂ ಓದಿ:ಬಾಲಕಿ ಬರೆದ ಪತ್ರಕ್ಕೆ ಎರಡು ಗಂಟೆಯಲ್ಲೇ ಸಿಎಂ ಕಚೇರಿ ಸ್ಪಂದನೆ; ವಿಜಯವಾಣಿಗೆ ಮನವಿ ಮಾಡಿದ್ದ 3ನೇ ತರಗತಿ ವಿದ್ಯಾರ್ಥಿನಿ
ವಿದ್ಯಾರ್ಥಿನಿಗೆ ಪದೇಪದೆ ಹೊಟ್ಟೆನೋವು ಕಾಣಿಸಿಕೊಳ್ಳುತ್ತಿತ್ತು. ಇದರಿಂದ ಮನನೊಂದಿದ್ದ ಆಕೆ, ಮಾನಸಿಕವಾಗಿ ಕುಗಿದ್ದಳು. ಆಸ್ಟತ್ರೆಗಳನ್ನು ಸುತ್ತಿದರೂ ಹೊಟ್ಟೆನೋವು ಕಡಿಮೆಯಾಗುತ್ತಿಲ್ಲ ಎಂಬ ಚಿಂತಿಸುತ್ತಿದ್ದ ವಿದ್ಯಾರ್ಥಿನಿ, ಕೊನೆಗೆ ಸಾವಿಗೆ ಶರಣಾಗಿದ್ದಾಳೆ.
ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿರುವ ನಂಜನಗೂಡು ಗ್ರಾಮಾಂತರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಗಳನ್ನು ಕಳೆದುಕೊಂಡ ಪಾಲಕರಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.
https://www.vijayavani.net/benefits-of-rock-salt-mix-this-salt-in-a-glass-of-water-and-drink-it
ಅರೆಬರೆ ಬಟ್ಟೆ ಧರಿಸಿ ಸಂಯುಕ್ತಾ ಬೋಲ್ಡ್​ ಡಾನ್ಸ್​​: ನೆಟ್ಟಿಗರ ಆಕ್ರೋಶ, ತಿರುಗೇಟು ಕೊಟ್ಟ ಡಾನ್ಸರ್​ ಕಿಶನ್​

https://www.vijayavani.net/sugar-to-be-sour-from-nowe-on-wards
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − five =
Remember me
