ಬಳ್ಳಾರಿ:ಊಟ ಮಾಡಿ ಕೈತೊಳೆಯುವಾಗಲೆ ಬಂದೆರಗಿತ್ತು ಸಾವು ಎಂಬಂತಾಗಿದೆ ಇಲ್ಲೊಬ್ಬಳು ಯುವತಿಯ ಪರಿಸ್ಥಿತಿ. ಏಕೆಂದರೆ ಊಟ ಮಾಡಿ ಕೈತೊಳೆಯಲು ಹೋದ ಮರುಕ್ಷಣದಲ್ಲೇ ಈ ಯುವತಿ ಪ್ರಾಣ ಕಳೆದುಕೊಂಡಿದ್ದಾಳೆ. ಬಳ್ಳಾರಿ ಜಿಲ್ಲೆಯಲ್ಲಿ ಇಂಥದ್ದೊಂದು ದುರಂತ ಸಂಭವಿಸಿದೆ.
ಬಳ್ಳಾರಿಯ ಬಂಡಿಹಟ್ಟಿ ಬಳಿ ಈ ಪ್ರಕರಣ ನಡೆದಿದೆ. 18 ವರ್ಷದ ಲಾವಣ್ಯ ಸಾವಿಗೀಡಾದ ಯುವತಿ. ಈಕೆ ಬಳ್ಳಾರಿಯ ಹಾನಗಲ್ ಕುಮಾರಸ್ವಾಮಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು.
ಕಾಲೇಜು ಮುಗಿದ ಬಳಿಕ ಇಲ್ಲಿನ ಬಂಡಿಹಟ್ಟಿ ಕಾಲುವೆ ಸಮೀಪ ಊಟ ಮಾಡಿ ಕೈ ತೊಳೆಯಲು ಹೋದಾಗ ದುರಂತ ಸಂಭವಿಸಿದೆ. ಜಾರಿ ಕಾಲುವೆಗೆ ಬಿದ್ದ ಯುವತಿ ಪ್ರಾಣ ಕಳೆದುಕೊಂಡಿದ್ದಾಳೆ. ಕೌಲಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎಸಿಬಿ-ಲೋಕಾಯುಕ್ತದಲ್ಲಿ ಮಹತ್ವದ ಬದಲಾವಣೆ; 11 ಐಪಿಎಸ್ ಅಧಿಕಾರಿಗಳ ವರ್ಗಾವಣೆ..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − four =
Remember me
