ಬೆಂಗಳೂರು : ಕಾಲೇಜು ಕೇವಲ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ತೆರೆಯುತ್ತಿಲ್ಲ. ಎಲ್ಲ ಸೆಮಿಸ್ಟರ್ ವಿದ್ಯಾರ್ಥಿಗಳು ಇಚ್ಛಿಸಿದ್ದಲ್ಲಿ ಭೌತಿಕ ತರಗತಿಗಳಿಗೆ ಹಾಜರಾಗಬಹುದು ಎಂದು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ.
ಕಾಲೇಜು ಆರಂಭಕ್ಕೆ ಸಂಬಂಧಿಸಿದ ನಿರ್ಧಾರವೂ ಎಲ್ಲ ವರ್ಷದ ಅಥವಾ ಎಲ್ಲ ಸೆಮಿಸ್ಟರ್‌ನ ಪದವಿ ವಿದ್ಯಾರ್ಥಿಗಳಿಗೂ ಅನ್ವಯವಾಗಲಿದ್ದು, ವಿದ್ಯಾರ್ಥಿಗಳು ಅಥವಾ ಉಪನ್ಯಾಸಕರು ಗೊಂದಲಕ್ಕೆ ಒಳಪಡುವ ಅಗತ್ಯವಿಲ್ಲ. ಇದಕ್ಕೆ ಪೂರಕವಾಗಿ ಪ್ರಮಾಣಿತ ಕಾರ್ಯಾಚರಣಾ ವಿಧಾನ (ಎಸ್‌ಒಪಿ) ಕೂಡ ಸಿದ್ಧಪಡಿಸಿದೆ.
ಆದರೆ, ಎಸ್‌ಒಪಿಯಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳು ಮತ್ತು ಪದವಿ ಅಂತಿಮ ಸೆಮಿಸ್ಟರ್ ವಿದ್ಯಾರ್ಥಿಗಳನ್ನೇ ಹೆಚ್ಚು ಗಮನದಲ್ಲಿಟ್ಟುಕೊಂಡು ಸಿದ್ಧಪಡಿಸಲಾಗಿದೆ. ಅಂದ ಮಾತ್ರಕ್ಕೆ ಕೇವಲ ಅಂತಿಮ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಮಾತ್ರ ಕಾಲೇಜು ತೆರೆದಿರುತ್ತದೆ ಎಂದು ಭಾವಿಸಬಾರು ಎಂದು ಇಲಾಖೆ ಸ್ಪಷ್ಟನೆ ನೀಡಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + 18 =
Remember me
