ವಿಶ್ವವನ್ನೇಬೆಚ್ಚಿ ಬೀಳಿಸಿರುವ ಕೊರೊನಾ ವೈರಸ್​ಗೆ ಗೋಮೂತ್ರವೇ ಮದ್ದು. 6 ಸಾವಿರ ವರ್ಷಗಳ ಹಿಂದೆ ಅರಕಲಗೂಡು ತಾಲೂಕಿನ ಮಲ್ಲಪ್ಪನಹಳ್ಳಿ ದೊರೆತಿರುವ ತಾಳೆಗರಿಯಲ್ಲಿ ದೇಶದ ಈಶಾನ್ಯ ಭಾಗದಲ್ಲಿ ವಿಷಗಾಳಿ ಬೀಸುತ್ತದೆ ಎಂದು ಉಲ್ಲೇಖಿಸಿದ್ದಾರೆ ಎಂದು ಅವಧೂತರಾದ ವಿನಯ್ ಗುರೂಜಿ ಅವರು ಹೇಳಿದ್ದಾರೆ.
ಹಾಸನದ ಮಲ್ಲಪ್ಪನಹಳ್ಳಿಯ ಮಲ್ಲಿಕಾರ್ಜುನ ದೇವಾಲಯದ ಶಂಕುಸ್ಥಾಪನೆ ವೇಳೆ ಮಾತನಾಡಿದ ಅವರು ಜನರು ರಸ್ತೆಗಳಲ್ಲಿ ಸಾಯುತ್ತಾರೆ ಎಂದು ಭವಿಷ್ಯವನ್ನು ಕಂಡಿದ್ದರು. ಅಣು ವಿಜ್ಞಾನದ ಬಗ್ಗೆಯೂ ಪ್ರಸ್ತಾಪಿಸಲಾಗಿದೆ. ಕರೊನಾ ವೈರಸ್​ಗೆ ಔಷಧ ಇಲ್ಲ ಎನ್ನುವುದು ಮೂರ್ಖತನ, ಅದಕ್ಕೆ ಗೋ ಮೂತ್ರವೇ ಪರಿಣಾಮಕಾರಿಯಾದ ಔಷಧವಾಗಬಲ್ಲದು ಎಂದಿದ್ದಾರೆ.
ಗೋ ಮೂತ್ರದೊಂದಿಗೆ 40 ಗಿಡಮೂಲಿಕೆಗಳನ್ನು ಸೇರಿಸಿದರೆ ಕರೊನಾ ವೈರಸ್ ಗುಣವಾಗುತ್ತೆ ಎಂದು ತಾಳೆಗರಿಯಲ್ಲಿ ಉಲ್ಲೇಖವಿದೆ ಎಂದು ತಿಳಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 − two =
Remember me
