ಬೆಂಗಳೂರುಕೆಲವೊಂದು ಸಣ್ಣ ಪುಟ್ಟ ಗೊಂದಲ, ಅಡೆತಡೆಗಳನ್ನು ಹೊರತುಪಡಿಸಿದರೆ ದೇಶಾದ್ಯಂತ ಭಾನುವಾರ ನಡೆದ ಕಾಮೆಡ್-ಕೆ ಪರೀಕ್ಷೆಯು ಶಾಂತಯುತವಾಗಿ ಮತ್ತು ಯಶಸ್ವಿಯಾಗಿ ಜರುಗಿದೆ. ಪರೀಕ್ಷಾ ಕೇಂದ್ರದಲ್ಲಿ ಮೊಬೈಲ್ ಬಳಸಿ ನಕಲು ಮಾಡಲು ಮುಂದಾದ ಆರೋಪದ ಮೇಲೆ ಇಬ್ಬರು ವಿದ್ಯಾರ್ಥಿಗಳನ್ನು ಪರೀಕ್ಷೆಯಿಂದ ಅಮಾನತು ಮಾಡಲಾಗಿದೆ.
ರಾಜ್ಯದ 150 ಖಾಸಗಿ ಇಂಜಿನಿಯರಿಂಗ್ ಕಾಲೇಜು ಮತ್ತು ದೇಶದ ವಿವಿಧೆಡೆ ಇರುವ 40 ಖಾಸಗಿ ವಿಶ್ವವಿದ್ಯಾಲಯದಲ್ಲಿನ ಅಂದಾಜು 20 ಸಾವಿರ ಸೀಟುಗಳ ಪ್ರವೇಶಕ್ಕಾಗಿ ಕಾಮೆಡ್-ಕೆ ಮತ್ತು ಯೂನಿಗೇಜ್ ಸಹಯೋಗದಲ್ಲಿ ಪರೀಕ್ಷೆ ನಡೆಸಲಾಯಿತು.
ತಾತ್ಕಾಲಿಕ ಕೀ ಉತ್ತರಗಳು ಮೇ 14ರಂದು ಪ್ರಕಟಿಸಲಾಗುತ್ತದೆ. ಮೇ 21ರಂದು ಅಂತಿಮ ಉತ್ತರಗಳನ್ನು ಪ್ರಕಟಿಸಲಿದೆ. ಮೇ 24ರಂದು ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಕಾಮೆಡ್-ಕೆ ತಿಳಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + fourteen =
Remember me
