ಮಂಡ್ಯ:ಎಲ್ಲೆಡೆ ಕೋವಿಡ್ ಸೋಂಕು ಮಣಿಸಲು ಹೋರಾಟ ನಡೆಯುತ್ತಿದೆ. ಆದರೆ, ಶ್ರೀರಂಗಪಟ್ಟಣದಲ್ಲಿ ಹಾಲಿ ಮತ್ತು ಮಾಜಿ ಶಾಸಕರ ಬೆಂಬಲಿಗರ ನಡುವೆ ಸ್ವಪ್ರತಿಷ್ಠೆಯ ಸೆಣಸಾಟ ಶುರುವಾಗಿದೆ.
ಕರೊನಾ ಆತಂಕದ ನಡುವೆಯೂ ಪಟ್ಟಣದ ಪಿಎಲ್​ಡಿ ಬ್ಯಾಂಕ್ ಆವರಣದಲ್ಲಿ ಇಂದು (ಸೋಮವಾರ) ಬೆಳಗ್ಗೆ ಹಾಲಿ ಮತ್ತು ಮಾಜಿ ಶಾಸಕರ ಬೆಂಬಲಿಗರು ಪರಸ್ಪರ ಅಂತರ ಮರೆತು, ಮಾಸ್ಕ್ ಧರಿಸದೆ ಗುಂಪು ಸೇರಿ ಗಲಾಟೆ ಮಾಡಿಕೊಂಡರು.ಇದನ್ನೂ ಓದಿರಿಕುಣಿಗಲ್​ ಶಾಸಕ ಡಾ.ರಂಗನಾಥ್​ಗೆ ಕರೊನಾ, ರಾಜ್ಯ-ರಾಷ್ಟ್ರಮಟ್ಟದ ಕಾಂಗ್ರೆಸ್​ ನಾಯಕರಲ್ಲೂ ಸೋಂಕಿನ ಭೀತಿ
ಪಿಎಲ್​ಡಿ ಬ್ಯಾಂಕ್ ಆವರಣದಲ್ಲಿ ವಾಣಿಜ್ಯ ಮಳಿಗೆ ಉದ್ಘಾಟನೆ ಮಾಡಲು ಬಂದ ಮಾಜಿ ಶಾಸಕ ರಮೇಶ್ ಬಂಡ್ಡೀಸಿದ್ದೇಗೌಡರನ್ನು ತಡೆದ ಹಾಲಿ ಶಾಸಕರ ಬೆಂಬಲಿಗರು, ಶಾಸಕರಿಂದ ಉದ್ಘಾಟನೆ ಮಾಡಿಸದೆ ಮಾಜಿ ಶಾಸಕರಿಗೆ ಆಹ್ವಾನಿಸಿದ್ದೇಕೆ? ಎಂದು ಆಕ್ರೋಶ ವ್ಯಕ್ತಪಡಿಸಿದರು.
ಉದ್ಘಾಟನೆ ಕಾರ್ಯಕ್ರಮಕ್ಕೆ ಅಡ್ಡಿ ಪಡಿಸಿದಾಗ ಮಾಜಿ ಶಾಸಕರ ಬೆಂಬಲಿಗರು ಮಧ್ಯಪ್ರವೇಶಿಸಿದ್ದು, ಮಾತಿನ ಚಕಮಕಿ, ಜಟಾಪಟಿ ನಡೆದಿದೆ. ಈ ವೇಳೆ ಪೊಲೀಸರು ಮೂಕ ಪ್ರೇಕ್ಷಕರಾಗಿದ್ದರು.
ಬಸ್​ ನಿಲ್ದಾಣದಲ್ಲೇ ಕರೊನಾ ಶಂಕಿತನ ಶವ ಬಿಟ್ಟು ಹೋದರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 4 =
Remember me
