ಹಾವೇರಿ:ರಾಜ್ಯಾದ್ಯಂತ ಎಸಿಬಿ ದಾಳಿಗೆ ಭ್ರಷ್ಟ ಅಧಿಕಾರಿ-ಸಿಬ್ಬಂದಿ ಸಿಕ್ಕಿಹಾಕಿಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇಂದು ನಡೆದ ದಾಳಿಯೊಂದರಲ್ಲಿ ಲಂಚ ಪಡೆಯುತ್ತಿದ್ದ ನಗರ ಸಭೆ ಆಯುಕ್ತರೇ ಸಿಕ್ಕಿ ಹಾಕಿಕೊಂಡಿದ್ದಾರೆ.
ಹಾವೇರಿ ನಗರ ಸಭೆ ಆಯುಕ್ತ ಎಂ.ವಿ. ಪೂಜಾರ್ ಎಸಿಬಿ ದಾಳಿಯಲ್ಲಿ ಸಿಕ್ಕಿಬಿದ್ದ ಆರೋಪಿ. ಇವರು ಗುತ್ತಿಗೆದಾರರೊಬ್ಬರಿಂದು ಹಣ ಪಡೆಯುತ್ತಿರುವಾಗಲೇ ಸಿಕ್ಕಿಬಿದ್ದಿದ್ದಾರೆ. ಎಸಿಬಿ ಡಿವೈಎಸ್ಪಿ ಗೋಪಿ ನೇತೃತ್ವದಲ್ಲಿ ಈ ದಾಳಿ ನಡೆದಿತ್ತು.
ಗುತ್ತಿಗೆದಾರರೊಬ್ಬರ ಬಿಲ್ ಪಾಸ್ ಮಾಡಲು ಕಮಿಷನರ್​ ಪೂಜಾರ್​ 50 ಸಾವಿರ ರೂ. ಲಂಚ ಕೇಳಿದ್ದರು. ಬಳಿಕ 15,000 ಸಾವಿರ ರೂ. ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದಾರೆ. ಹಾವೇರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.
ಮಗಳನ್ನು ಅಮೆರಿಕಕ್ಕೆ ಕಳಿಸಿ ಮರಳುತ್ತಿದ್ದ ದಂಪತಿ ಅಪಘಾತಕ್ಕೀಡಾಗಿ ಸ್ಥಳದಲ್ಲೇ ಸಾವು!

ಗುಡ್ಡದಿಂದ ಉರುಳಿದವನ ಕತ್ತು ಸೀಳಿತ್ತು; ಪ್ರಾಣ ಉಳಿಸುವಂತೆ ಗೋಗರೆದ ಯುವಕ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + 5 =
Remember me
