ಬೆಂಗಳೂರು:ರಾಜ್ಯದ ವಿವಿಧ ನಿಗಮ/ಮಂಡಳಿಗಳಿಗೆ ನಿರ್ದೇಶಕರು/ ಸದಸ್ಯರನ್ನು ನೇಮಿಸಲು ಸರ್ಕಾರ ಸಮಿತಿಯೊಂದನ್ನು ರಚಿಸಿದೆ.
ಈಗಾಗಲೆ ರಾಜ್ಯದಲ್ಲಿ ವಿವಿಧ ನಿಗಮ/ಮಂಡಳಿಗಳಿಗೆ ಸರ್ಕಾರ ಅಧ್ಯಕ್ಷರು, ಉಪಾಧ್ಯಕ್ಷರುಗಳನ್ನು ನೇಮಿಸಿದೆ. ಈ ನಿಗಮ ಮತ್ತು ಮಂಡಳಿಗಳಿಗೆ ಸದಸ್ಯರು/ನಿರ್ದೇಶಕರನ್ನು ಆಯ್ಕೆ ಮಾಡಲು ಗೃಹ ಸಚಿವ ಡಾ.ಜಿ.ಪರಮೇಶ್ವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ.
ಕಾರ್ಮಿಕ ಸಚಿವ ಸಂತೋಷ್ ಲಾಡ್ ಮತ್ತು ಶಾಸಕ ರಿಜ್ವಾನ್ ಅರ್ಷದ್ ಸಮಿತಿ ಸದಸ್ಯರಾಗಿದ್ದಾರೆ. ಸಮಿತಿ ಕೂಡೇ ಕಾರ್ಯಪ್ರವೃತ್ತವಾಗಿ ಒಂದು ತಿಂಗಳ ಒಳಗೆ ನಿರ್ದೇಶಕರು/ಸದಸ್ಯರ ಪಟ್ಟಿಯನ್ನು ಸಿದ್ಧಪಡಿಸಿ ಸಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 5 =
Remember me
