ಹಾವೇರಿ:ನಿನ್ನೆ ರಟ್ಟಿಹಳ್ಳಿಯಲ್ಲಿ ಕೋಮು ಗಲಭೆ ಮತ್ತು ಕಲ್ಲು ತೂರಾಟ ನಡೆದಿದೆ. ಈ ಘಟನೆ ಬೆನ್ನಲ್ಲೇ ಎಚ್ಚೆತ್ತ ಪೊಲೀಸರು ಕಠಿಣ ಕ್ರಮಗಳನ್ನು ಕೈಗೊಂಡಿದ್ದು ಮಧ್ಯರಾತ್ರಿ ಮೂರು ಗಂಟೆಗೆ ರಟ್ಟಿಹಳ್ಳಿ ಪಟ್ಟಣದಲ್ಲಿ ಗಸ್ತು ಹಾಕಿದ್ದಾರೆ.
ಕಲ್ಲು ತೂರಾಟ ಮಾಡಿದ್ದ ಪರಾರಿಯುಗಿದ್ದ ಯುವಕರ ಮನೆಗೆ ಪೊಲಿಸರು ಭೇಟಿ ನೀಡಿದ್ದು ಈ ಸಂದರ್ಭ ಮನೆಗೆ ಬಂದ ಯುವಕರನ್ನು ಬಂಧಿಸುವ ಪ್ರಯತ್ನ ಮಾಡಿದ್ದಾರೆ. ಆದರೆ ಪರಾರಿಯಾಗಿದ್ದ ಯುವಕರಲ್ಲಿ ಯಾರೂ ನಿನ್ನೆ ರಾತ್ರಿ ಅವರ ಮನೆಗೆ ಹೋಗಿಲ್ಲ ಎನ್ನಲಾಗಿದೆ.
ಕೋಮು ಗಲಭೆ ನಡೆದ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲೆಯ 200ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದ್ದು ಬೆಳಿಗ್ಗೆ ಅಂಗಡಿ ಮುಗ್ಗಟ್ಟು ಓಪನ್ ಮಾಡದಂತೆ ಪೊಲೀಸರು ಸೂಚಿಸಿದ್ದಾರೆ. ಅಂಗಡಿಗಳನ್ನು ತೆರೆದ ವ್ಯಾಪಾರಿಗಳಿಗೆ ಮುಚ್ಚುವಂತೆ ಹೇಳಿರುವ ಪೊಲೀಸರು ಗಸ್ತು ಹೊಡೆಯುತ್ತಿದ್ದಾರೆ. ಒಟ್ಟಿನಲ್ಲಿ ರಟ್ಟಿಹಳ್ಳಿ ಪ್ರಕರಣವನ್ನು ಪೊಲಿಸರು‌ ಗಂಭೀರವಾಗಿ ತೆಗೆದುಕೊಂಡಿದ್ದಾರೆ. ಪ್ರಕರಣ ನಡೆದ ಹಿನ್ನೆಲೆಯಲ್ಲಿ ಇಂದು ರಟ್ಟಿಹಳ್ಳಿ ಪಟ್ಟಣಕ್ಕೆ ADGP ಅಲೋಕ ಕುಮಾರ್ ಭೇಟಿ ನೀಡಲಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 9 =
Remember me
