ಹಾವೇರಿ:ಚರ್ಮಗಂಟು ರೋಗದಿಂದ ಜಾನುವಾರುಗಳು ಮೃತಪಟ್ಟ ಪ್ರಕರಣದಲ್ಲಿ ಮಾಲೀಕ ರೈತರಿಗೆ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.
ಬ್ಯಾಡಗಿ ತಾಲೂಕಿನ ಅರಬಗೊಂಡ ಗ್ರಾಮದಲ್ಲಿ ಗುರುವಾರ ಮೇಗಾ ಡೇರಿ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಹಸು ಮೃತಪಟ್ಟಲ್ಲಿ 20 ಸಾವಿರ ರೂ., ಎತ್ತು ಮೃತಪಟ್ಟ ಪ್ರಕರಣದಲ್ಲಿ 30 ಸಾವಿರ ರೂ. ಪರಿಹಾರ ಕೊಡಲು ತೀರ್ಮಾನಿಸಿದ್ದೇವೆ ಎಂದರು. ಚರ್ಮಗಂಟು ರೋಗ ನಿಯಂತ್ರಣಕ್ಕೆ ಬೇಕಾದ ಔಷಧ, ಚಿಕಿತ್ಸೆ ನೀಡಲಾಗುತ್ತಿದೆ. ಚಿಕಿತ್ಸಾ ವೆಚ್ಚವನ್ನುಸಂಪೂರ್ಣವಾಗಿ ಸರ್ಕಾರವೇ ಭರಿಸಲಿದೆ ಎಂದು ತಿಳಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + six =
Remember me
