ಹಾವೇರಿ:ನೀನಂದ್ರೆ ನನಗೆ ಇಷ್ಟ. ನನ್ನ ಆಸೆ ಈಡೇರಿಸು. ಇಲ್ಲವಾದರೆ ನಿನ್ನನ್ನು ಪರೀಕ್ಷೆಯಲ್ಲಿ ಫೇಲ್​ ಮಾಡುವೆ ಎಂದು ಬೆದರಿಸಿದ ಸಹಾಯಕ ಪ್ರಾಧ್ಯಪಕರೊಬ್ಬರು ಅವರ ಛೇಂಬರ್​ನಲ್ಲೇ ನನ್ನ ಮೇಲೆ ಅತ್ಯಾಚಾರ ಎಸಗಿದರು. ಮನೆಗೆ ಕರೆದೊಯ್ದು ಹಲವು ಬಾರಿ ಅತ್ಯಾಚಾರ ಮಾಡಿದ್ದಾರೆ. ಈ ವಿಚಾರವನ್ನ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಹೆದರಿಸಿದ್ದಾರೆ. ನನಗೆ ರಕ್ಷಣೆ ಕೊಡಿ ಎಂದು ಸಂತ್ರಸ್ತ ವಿದ್ಯಾರ್ಥಿನಿ ಪೊಲೀಸ್​ ಠಾಣೆ ಮೆಟ್ಟಿಲೇರುವ ಘಟನೆ ಜಿಲ್ಲೆಯಲ್ಲಿ ಸಂಭವಿಸಿದೆ.ಇದನ್ನೂ ಓದಿರಿತವರು ಮನೆಯಲ್ಲಿ ಮಗಳು ಆತ್ಮಹತ್ಯೆ! ಸಾವಿಗೂ ಮುನ್ನ ಮನದ ದುಃಖ ಅಕ್ಷರಕ್ಕಿಳಿಸಿದ ಸುಂದರಿ
ರಾಣೇಬೆನ್ನೂರು ತಾಲೂಕಿನ ಹನುಮನಟ್ಟಿ ಗ್ರಾಮದಲ್ಲಿರುವ ಕೃಷಿ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ.ನೂರ್ ನವಾಜ್ ಎಂಬುವರ ಮೇಲೆ ಅತ್ಯಾಚಾರ ಆರೋಪದ ಕೇಸ್​ ದಾಖಲಾಗಿದೆ. ಡಾ.ನೂರ್ ನವಾಜ್ ವಿರುದ್ಧ ನೊಂದ ವಿದ್ಯಾರ್ಥಿನಿ ತನ್ನ ತಂದೆಯ ಜತೆಯಲ್ಲಿ ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಗೆ ಬಂದು ದೂರು ದಾಖಲಿಸಿದ್ದಾರೆ.
ಸಂತ್ರಸ್ತ ಯುವತಿ ಕೃಷಿ ಮಹಾವಿದ್ಯಾಲಯದಲ್ಲಿ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದಾರೆ. ‘ನನ್ನ ಆಸೆ ಈಡೇರಿಸಿದರೆ ನನ್ನ ವಿಷಯದಲ್ಲಿ ನಿನ್ನನ್ನು ಉತ್ತೀರ್ಣ ಮಾಡುವೆ’ ಎಂದು ಡಾ.ನೂರ್​ ನವಾಜ್​ ತನ್ನ ಛೇಂಬರ್​ನಲ್ಲೇ ನನ್ನ ಮೇಲೆರಗಿ ಅತ್ಯಾಚಾರ ಮಾಡಿದ್ದಾನೆ. ಮನಗೆ ಕರೆದೊಯ್ದೂ ಲೈಂಗಿಕ ದೌರ್ಜನ್ಯವೆಸಗಿದ್ದಾನೆ’ ಎಂದು ಸಂತ್ರಸ್ತ ಯುವತಿ ದೂರಿದ್ದಾರೆ. ಆರೋಪಿ ಸಹಾಯಕ ಪ್ರಾಧ್ಯಾಪಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಅತ್ತ ತೋಟದಲ್ಲಿ ಪೂಜೆ ನಡೆಯುತ್ತಿತ್ತು, ಇತ್ತ ಮನೆಯಲ್ಲಿ ಮಗುವಿನೊಂದಿಗೆ ತಾಯಿ ಆತ್ಮಹತ್ಯೆ!

ತವರು ಮನೆಯಲ್ಲಿ ಮಗಳು ಆತ್ಮಹತ್ಯೆ! ಸಾವಿಗೂ ಮುನ್ನ ಮನದ ದುಃಖ ಅಕ್ಷರಕ್ಕಿಳಿಸಿದ ಸುಂದರಿ

ಕದ್ದ ಕಾರಿನಲ್ಲಿದ್ದ ವಸ್ತು ನೋಡಿ ಬೆಚ್ಚಿದ ಖದೀಮರು, ಕಾರಿನಲ್ಲೇ ಚಿನ್ನಾಭರಣ ಬಿಟ್ಟು ಎಸ್ಕೇಪ್​!

ಒಬ್ಬನೊಂದಿಗೇ ಅಮ್ಮ-ಮಗಳ ಅಕ್ರಮ ಸಂಬಂಧ! ಪ್ರಿಯಕರನೊಟ್ಟಿಗೆ ಆ ರಾತ್ರಿ ನಡೆಯಿತು ಘೋರ ಕೃತ್ಯ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:three × three =
Remember me
