ಬೆಂಗಳೂರು:ಆರ್​.ಆರ್ ನಗರದ ಸ್ವತಂತ್ರ ಅಭ್ಯರ್ಥಿ ಯಾರಬ್ ವಿರುದ್ಧ ದೂರು ಸಲ್ಲಿಕೆಯಾಗಿದ್ದು ಅದೇ ನಗರದ ಅಭ್ಯರ್ಥಿ ಕುಸುಮಾ ಎಚ್ ಯಶವಂತಪುರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಕ್ಷೇತ್ರದಲ್ಲಿ ಗೊಂದಲ ಸೃಷ್ಟಿ ಮಾಡಲು ಆರ್.ಆರ್ ನಗರದ ಅಭ್ಯರ್ಥಿ ಮುನಿರತ್ನ ಹಾಗೂ ಯಾರಬ್ ಸಂಚು ರೂಪಿಸಿದ್ದಾರೆ ಎಂದು ದೂರು ನೀಡಲಾಗಿದೆ. ಯಾರಬ್, ಸಚಿವ ಮುನಿರತ್ನ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ.
ಪಾಕಿಸ್ತಾನ ಧ್ವಜ ಮುದ್ರಿಸಿ ದಂಗೆಗೆ ಪ್ರೇರಣೆ ನೀಡಲು ಸಂಚು ನಡೆಯುತ್ತಿದೆ ಎಂದು ಮುನಿರತ್ನ ಹಾಗೂ ಯಾರಬ್​ ವಿರುದ್ಧ ಆರೋಪಿಸಲಾಗಿದೆ. ಯಾರಬ್ ತನ್ನ ಕರಪತ್ರದಲ್ಲಿ ನಾನು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎಂದು ಮುದ್ರಿಸಿಕೊಂಡಿದ್ದಾರೆ.

ಕಾಂಗ್ರೆಸ್ ಪಕ್ಷದ ನಾಯಕರು ಹಾಗೂ ಕಾಂಗ್ರೆಸ್​ ಚಿಹ್ನೆಯನ್ನು ಯಾರಬ್ ಬಳಸುತ್ತಿದ್ದು ಕೂಡಲೇ ಕ್ರಮ ಜರುಗಿಸಬೇಕು’ ಎಂದು ದೂರು ಎಚ್​ ಕುಸುಮಾ ದೂರು ಸಲ್ಲಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + fifteen =
Remember me
