ದೇವನಹಳ್ಳಿ:ಬೆಂಗಳೂರು ಉತ್ತರ ತಾಲೂಕಿನ ಬಾಗಲೂರು ಹೊರವಲಯದ ಬಾಗಲೂರು ಕಣ್ಣೂರು ರಸ್ತೆಯಲ್ಲಿ ಭಾನುವಾರ ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ಯುವಕರು ದುರ್ಮರಣಕ್ಕೀಡಾಗಿದ್ದಾರೆ.
ಕಾಂಕ್ರೀಟ್ ಮಿಕ್ಸರ್ ಲಾರಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಬಾಗಲೂರಿನ ಶಿವು(26), ಮಿಲನ್(25) ಮತ್ತು ಸಾತನೂರಿನ ಮಧು(26) ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಅನೂಷ(25) ಸ್ಥಿತಿ ಗಂಭೀರವಾಗಿದ್ದು, ಆಸ್ವತ್ರೆಗೆ ದಾಖಲಿಸಲಾಗಿದೆ.ಇದನ್ನೂ ಓದಿರಿನಿವೃತ್ತ ಉಪನ್ಯಾಸನ ಪತ್ನಿ, ಇಬ್ಬರು ಮಕ್ಕಳು ನಾಲೆಗೆ ಹಾರಿ ಆತ್ಮಹತ್ಯೆ! ಸಾವಿಗೂ ಮುನ್ನ ನಡೆದಿತ್ತು ವಾಕ್ಸಮರ
ಕಾಂಕ್ರೀಟ್ ಮಿಕ್ಸರ್ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಹೊಡೆದಿದ್ದು, ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಚಿಕ್ಕಜಾಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೊಸಕೋಟೆಯಲ್ಲಿ ಪ್ರತಿಭಟನೆ, ಲಾಠಿ ಚಾರ್ಜ್: ಶಾಸಕ ಶರತ್ ಬಚ್ಚೇಗೌಡ ವಿರುದ್ಧ ಎಫ್​ಐಆರ್

ಪತ್ನಿಯನ್ನ ಜಾತ್ರೆಗೆ ಕಳಿಸಿ ಮನೆಗೆ ಬಂದವ ಪರಸ್ತ್ರೀ ಜತೆ ಹೆಣವಾದ! ಆ ಕೋಣೆಯಲ್ಲಿ ನಡೆದಿದ್ದೇನು?

ನಿವೃತ್ತ ಉಪನ್ಯಾಸನ ಪತ್ನಿ, ಇಬ್ಬರು ಮಕ್ಕಳು ನಾಲೆಗೆ ಹಾರಿ ಆತ್ಮಹತ್ಯೆ! ಸಾವಿಗೂ ಮುನ್ನ ನಡೆದಿತ್ತು ವಾಕ್ಸಮರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + 16 =
Remember me
