ಬಾಗಲಕೋಟೆ:ಇಂದು ಜಿಲ್ಲೆಯ ಜಮಖಂಡಿಯಲ್ಲಿ ಮಾತನಾಡಿದ ಮಾಜಿ ಶಾಸಕ ಆನಂದ್​ ನ್ಯಾಮಗೌಡ, ಬಿಜೆಪಿ ಮಾಜಿ ಮುಖ್ಯಮಂತ್ರಿಯೊಬ್ಬರ ಅಶ್ಲೀಲ ಸಿಡಿ ಬಿಡುಗಡೆ ಆಗೋದಿದೆ. ಇವತ್ತು ಒಂದು ಹೊಸ ಸುದ್ದಿ ಬಂದಿದೆ. ಅದನ್ನು ನೀವು ಕೇಳಿದ್ದಿರೋ ಇಲ್ಲವೋ ನನಗೆ ಗೊತ್ತಿಲ್ಲ. ಆದ್ರೆ, ನಾನು ಮಾತ್ರ ಇವತ್ತೇ ಆ ಸುದ್ದಿ ಕೇಳಿದ್ದೀನಿ ಎಂದು ಒತ್ತಿ ಹೇಳಿದರು.
ಇದನ್ನೂ ಓದಿ:ಪ್ರತಿಯೊಬ್ಬರಲ್ಲಿ ಸೇವಾ ಮಾನುಭಾವ ಇರಲಿ
ರಾಜ್ಯದ ಮಾಜಿ ಮುಖ್ಯಮಂತ್ರಿ ಅವರ ಒಂದು ಅಶ್ಲೀಲ‌ ಸಿಡಿ ಹೊರಗೆ ಬರೋದಿದೆ. ಆ ಅಶ್ಲೀಲ‌ ಸಿಡಿ ಭಾರತೀಯ ಜನತಾ ಪಾರ್ಟಿಯವನದ್ದೆ. ಶೀಘ್ರದಲ್ಲಿ ಬಿಡುಗಡೆಯಾಗುತ್ತದೆ ಅಂತ ಕೇಳ್ಪಟ್ಟಿದ್ದೀನಿ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ಕೊಟ್ಟ ರಾಜ್ಯಪಾಲರ ನಡೆ ಖಂಡಿಸಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ನ್ಯಾಮಗೌಡ ಈ ಹೇಳಿಕೆ ನೀಡಿದ್ದಾರೆ.
ಮನೆಗೆ ಹೋದ್ರೂ ಬಾಸ್​ ಕಾಟ ತಪ್ತಿಲ್ವಾ? ಇಲ್ಲಿನ ಉದ್ಯೋಗಿಗಳಿಗೆ ಸೂಪರ್​​ ಪವರ್​ ಕೊಟ್ಟಿದೆ ಈ ದೇಶ!

ಇದು ನೀವೇನಾ? ಟೀಕೆಗಳ ಬೆನ್ನಲ್ಲೇ ಫೋಟೋ ಡಿಲೀಟ್​! ಗುರುತು ಸಿಗದಷ್ಟು ಬದಲಾಗಿದ್ದಾರೆ ಈ ಸ್ಟಾರ್​ ಬ್ಯೂಟಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 3 =
Remember me
