ಹೊಸಪೇಟೆ:ಸ್ವತಃ ಗೊಂದಲದಲ್ಲಿ ಮುಳುಗಿರುವ ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಗೊಂದಲ ಸೃಷ್ಟಿಸಲು ಪ್ರಯತ್ನಿಸುತ್ತಿದೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.
ಸರ್ವಸ್ಪರ್ಶಿ ಅಭಿವೃದ್ಧಿ ಸರ್ಕಾರವನ್ನು ಮೆಚ್ಚುವ ಬದಲಿಗೆ ಬರಿ ಟೀಕೆಗಳನ್ನೆ ಮಾಡುವ ಆತ್ಮವಂಚಕ ವಿಪಕ್ಷಗಳ ಧೋರಣೆಗೆ ಖಂಡಿಸುವ ರಾಜಕೀಯ ನಿರ್ಣಯವನ್ನು ಈ ಸಭೆಯಲ್ಲಿ ಅಂಗೀಕರಿಸಲಾಗಿದೆ ಎಂದು ರಾಜ್ಯ ಬಿಜೆಪಿ ಮುಖ್ಯ ವಕ್ತಾರ ಎಂ.ಜಿ.ಮಹೇಶ್ ಹೇಳಿದರು.
ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು ಸಚಿವ ಆರ್.ಅಶೋಕ್ ಖಂಡನಾ ನಿರ್ಣಯ ಮಂಡಿಸಿದರೆ ಮಾಜಿ ಸಚಿವ ಲಕ್ಷ್ಮಣ ಸವದಿ, ಶಾಸಕ ಅಪ್ಪಚ್ಚು ರಂಜನ್ ಅನುಮೋದಿಸಿದರು.
ಭಾರತದ ಅಭಿವೃದ್ಧಿಯಲ್ಲಿ ಜಗತ್ತಿನ ಗಮನಸೆಳೆದ ನರೇಂದ್ರ ಮೋದಿಯವರ ಸರ್ಕಾರಕ್ಕೆ ಅಭಿನಂದನೆಗಳನ್ನು ಸಲ್ಲಿಸುವ ಮತ್ತೊಂದು ರಾಜಕೀಯ ನಿರ್ಣಯವನ್ನು ಈ ಸಭೆ ಅಂಗೀಕರಿಸಿತು ಎಂದು ಮಹೇಶ್ ತಿಳಿಸಿದರು.
ಎರಡನೇ ಮದುವೆಗೆ ರೆಡಿಯಾದ ನಾಗಚೈತನ್ಯ! ಹುಡುಗಿ ಯಾರು? ಯಾವಾಗ ಮದುವೆ? ಇಲ್ಲಿದೆ ಮಾಹಿತಿ

ಹುಬ್ಬಳ್ಳಿ ಘಟನೆ ಖೇದಕರ: ಮಾಜಿ ಸಿಎಂ ಬಿ.ಎಸ್​. ಯಡಿಯೂರಪ್ಪ ಬೇಸರ

ಹಸ್ತಮೈಥುನದಿಂದ ಶ್ವಾಸಕೋಸದ ಪೊರೆ ಹರಿತ! 20ರ ಯುವಕನ ಎಕ್ಸ್​ರೇ ವರದಿಯಲ್ಲಿತ್ತು ಭಯಾನಕ ಅಂಶ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − two =
Remember me
