ಮೈಸೂರು:ಫಲಿತಾಂಶಕ್ಕೂ ಮುನ್ನ ಆರ್. ಆರ್‌. ನಗರ ವಿಧಾನಸಭೆ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರು ಶುಕ್ರವಾರ ಚಾಮುಂಡಿಬೆಟ್ಟಕ್ಕೆ ಭೇಟಿ‌ ನೀಡಿ‌ ದೇವರ ದರ್ಶನ‌ ಪಡೆದರು.
ಇದೇ ವೇಳೆ ಮಾತನಾಡಿದ ಅವರು ನನಗೆ ಗೆಲ್ಲುವ ಆತ್ಮವಿಶ್ವಾಸ‌ ಇದೆ. ಶೇಕಡವಾರು ಮತದಾನ ಕಡಿಮೆ ಆಗಿದೆ ಎಂಬ ಕಾರಣಕ್ಕೆ ಈ ವಿಶ್ವಾಸ ವ್ಯಕ್ತಪಡಿಸುತ್ತಿಲ್ಲ. ಜನರು ನನಗೆ ತೋರಿಸಿದ ಪ್ರೀತಿಯಿಂದ ಈ ವಿಶ್ವಾಸ ಮೂಡಿದೆ.
ನಿಷ್ಪಕ್ಷಪಾತ ಚುನಾವಣೆ ನಡೆದಿದೆ. ನಾವು ಇದನ್ನೇ ಬಯಸಿದೆವು. ಎಲ್ಲಾ ಪಕ್ಷದ ಮತದಾರರು ನನಗೆ ಬೆಂಬಲ ನೀಡಿದ್ದಾರೆ. ನನ್ನ ಗೆಲುವು ನಿಶ್ಚಿತ ಎಂದು ಈ ಸಂದರ್ಭದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × five =
Remember me
