ಬೆಳಗಾವಿ:ವಾಯವ್ಯ ಶಿಕ್ಷಕರ ‌ಮತ ಕ್ಷೇತ್ರದ ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ 5,091 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಇದರೊಂದಿಗೆ ಅವರು ಎರಡನೇ ಸಲ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
ಬೆಳಗಾವಿ ನಗರದ ಜ್ಯೋತಿ ಪಿಯು ಕಾಲೇಜಿನಲ್ಲಿ ‌ನಡೆಯುತ್ತಿರುವ ಮತ ಎಣಿಕೆ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ ಹುಕ್ಕೇರಿ ಆರಂಭದಲ್ಲಿಯೇ ಮುನ್ನಡೆ ಕಾಯ್ದುಕೊಂಡು ಬಂದಿದ್ದರು. ಬಿಜೆಪಿ ಅಭ್ಯರ್ಥಿ ಅರುಣ ಶಹಾಪುರ 6,361 ಮತಗಳನ್ನು ಪಡೆದುಕೊಂಡಿದ್ದಾರೆ. ‌ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ ಹುಕ್ಕೇರಿ 11,452 ಮತಗಳನ್ನು ಪಡೆದುಕೊಂಡಿದ್ದಾರೆ.
ಇದನ್ನೂ ಓದಿ:ಸರ್ಕಾರಿ ಶಾಲೆಯ ಗೋಡೆಗಳ ಮೇಲಿನ್ನು ಮಹಿಳಾ ಸಾಧಕಿಯರ ಚಿತ್ರಗಳು!; ರಾಜ್ಯವೊಂದರಿಂದ ಹೊರಬಿತ್ತು ಆದೇಶ..
ವಾಯವ್ಯ ಶಿಕ್ಷಕರ‌ ಮತ ಕ್ಷೇತ್ರದಲ್ಲಿ ಒಟ್ಟು 21,402 ಮತ ಚಲಾವಣೆ ಆಗಿದ್ದವು. ಅದರಲ್ಲಿ‌ 20 ಸಾವಿರ ಮತ ಎಣಿಕೆ ಪೂರ್ಣಗೊಂಡಿದೆ. 1270 ಮತಗಳು ತಿರಸ್ಕೃತ ಗೊಂಡಿವೆ.
ರಾಜ್ಯಸಭೆ ಅಡ್ಡಮತದಾನದ ಅಡ್ಡಪರಿಣಾಮ; ಕಾಂಗ್ರೆಸ್​ ಬಳಿಕ ಬಿಜೆಪಿಯಿಂದ ಶಾಸಕಿಯ ಉಚ್ಚಾಟನೆ..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + ten =
Remember me
