ಬೆಂಗಳೂರು:ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಪುಟ್ಟಣ್ಣ ಗೆಲುವು ಸಾಧಿಸಿದ್ದಾರೆ.
ಬಿಜೆಪಿ-ಜೆಡಿಎಸ್​ ಮೈತ್ರಿ ಅಭ್ಯರ್ಥಿ ಎ.ಪಿ. ರಂಗನಾಥ್​ ವಿರುದ್ಧ 1506 ಮತಗಳ ಅಂತರದಲ್ಲಿ ಜಯ ಗಳಿಸಿದ್ದಾರೆ ಎಂದು ತಿಳಿದು ಬಂದಿದೆ.
ಈ ಹಿಂದೆ ಇದೇ ಕ್ಷೇತ್ರದಲ್ಲಿ ಆಯ್ಕೆಯಾಗಿದ್ದ ಪುಟ್ಟಣ್ಣ ಅವರು ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು 2023ರ ಮಾರ್ಚ್‌ನಲ್ಲಿ ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್​ ಸೇರ್ಪಡೆಯಾಗಿದ್ದರು. ಅಂದಿನಿಂದ ಖಾಲಿ ಉಳಿದಿದ್ದ ಈ ಕ್ಷೇತ್ರಕ್ಕೆ ಉಪ ಚುನಾವಣೆ ನಡೆದಿತ್ತು. 2026 ನವೆಂಬರ್ 11ರವರೆಗೆ ಈ ಸ್ಥಾನದ ಅವಧಿಯಿದೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:two × 1 =
Remember me
