ಬೆಂಗಳೂರು:ರಾಜರಾಜೇಶ್ವರಿ ನಗರ ಉಪಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದಂತೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್​​ ಅಭ್ಯರ್ಥಿ ಕುಸುಮಾ, ಜನರು ಕೊಟ್ಟಿರುವ ತೀರ್ಪನ್ನು ತಲೆಬಾಗಿ ಸ್ವೀಕರಿಸುತ್ತೇನೆಂದು ತಿಳಿಸಿದ್ದಾರೆ.
ಫೇಸ್​ಬುಕ್​ ಮೂಲಕ ಜನರಿಗೆ ಸಂದೇಶ ರವಾನಿಸಿರುವ ಕುಸುಮಾ, ಕಾಂಗ್ರೆಸ್​ ಪಕ್ಷದ ಮೂಲಕ ನನ್ನನ್ನು ಬೆಂಬಲಿಸಿದ ನಿಮಗೆ ಹೃದಯಪೂರ್ವಕ ಧನ್ಯವಾದಗಳು. ಮತಯಾಚನೆಗೆ ಮನೆಬಾಗಿಲಿಗೆ ಬಂದಾನ ಮನೆಮಗಳಂತೆ ಬರಮಾಡಿಕೊಂಡು ಕುಂಕುಮ ಇಟ್ಟು, ಹೂ ಮುಡಿಸಿ, ಉಡಿ ತುಂಬಿ ನೀವು ತೋರಿದ ಪ್ರೀತಿಗೆ ಋಣಿಯಾಗಿದ್ದೇನೆ.
ಇದನ್ನೂ ಓದಿ:ಉಪಚುನಾವಣೆಯಲ್ಲಿ ಅಧಿಕಾರ ಮತ್ತು ಹಣ ಕೆಲಸ ಮಾಡಿದೆ: ಮಾಜಿ ಸಿಎಂ ಸಿದ್ದರಾಮಯ್ಯ
ನಮ್ಮ ರಾಜರಾಜೇಶ್ವರಿ ನಗರ ಕ್ಷೇತ್ರ ಎಂದೆಂದಿಗೂ ನನ್ನ ಕರ್ಮಭೂಮಿ. ಎಂದಿನಂತೆ ನಿಮ್ಮೊಂದಿಗಿದ್ದು, ನನ್ನ ಸಮಾಜ ಸೇವಾ ಕಾರ್ಯಗಳನ್ನು ಮುಂದುವರಿಸುವ ಮೂಲಕ ನೊಂದವರ ದನಿಯಾಗುತ್ತೇನೆ ಎಂದು ತಿಳಿಸಿದ್ದಾರೆ.
ಕುಸುಮಾಗೆ ಶುರುವಾಯ್ತಾ ಸೋಲಿನ ಭಯ?: ನಿನ್ನೆ ಹೇಳಿದ ಮಾತಿನಂತೆ ನಡೆಯದ ಕಾಂಗ್ರೆಸ್​ ಅಭ್ಯರ್ಥಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × two =
Remember me
