ಬೆಂಗಳೂರು:ಇದೀಗ ಕಾಂಗ್ರೆಸ್​ನ ಅಭ್ಯರ್ಥಿಗಳ ಎರಡನೇ ಪಟ್ಟಿಯೂ ಬಿಡುಗಡೆ ಆಗಿದ್ದು ಈ ಬಾರಿಯೂ ಭಾರಿ ಜಾತಿ ಲೆಕ್ಕಾಚಾರ ಮಾಡಿದೆ. ಲಿಂಗಾಯತ ಸಮುದಾಯಕ್ಕೆ ಎರಡನೇ ಪಟ್ಟಿಯಲ್ಲಿ ಅತ್ಯಧಿಕ ಸ್ಥಾನಗಳನ್ನು ನೀಡಲಾಗಿದ್ದು ಒಕ್ಕಲಿಗ ಅಭ್ಯರ್ಥಿಗಳ ಸಂಖ್ಯೆ ಎರಡನೇ ಸ್ಥಾನದಲ್ಲಿದೆ. ಈ ಸಂದರ್ಭ ಲಿಂಗಾಯತ ಸಮುದಾಯ ಕಾಂಗ್ರೆಸ್​ ಮೇಲೆ ಕೆಂಗಣ್ಣು ತೋರಿಸಿದ್ದು ನೆನಪಿಸಿಕೊಳ್ಳಬಹುದು.
ಇದನ್ನೂ ಓದಿ:ಕಾಂಗ್ರೆಸ್ ನಾಯಕರ ನಡೆಗೆ ಲಿಂಗಾಯತ ಸಮುದಾಯ ಗರಂ!
ಇನ್ನು, ಕುರುಬ, ಎಸ್​ಸಿ, ಮುಸ್ಲಿಂ ಸಮುದಾಯಕ್ಕೆ ಪ್ರಾಧಾನ್ಯತೆ ನೀಡಲಾಗಿದ್ದು ರಜಪೂತ, ಮರಾಠಿ, ಈಡಿಗ, ರೆಡ್ಡಿ ಮುಂತಾದ ಜಾತಿಯಿಂದ ತಲಾ ಒಬ್ಬ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗಿದೆ.
ಇನ್ನೂ 58 ಕ್ಷೇತ್ರಗಳಲ್ಲಿ ಗೊಂದಲ ಮುಂದುವರೆದಿದೆ. ಕೋಲಾರ ಕ್ಷೇತ್ರದ ಅಭ್ಯರ್ಥಿ ಆಯ್ಕೆಯಲ್ಲಿ ಗೊಂದಲ ಇರುವುದರಿಂದ ಈ ಬಾರಿಯೂ ಬಾಕಿ ಉಳಿಸಿಕೊಳ್ಳಲಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಎರಡು ಕಡೆ ಸ್ಪರ್ಧೆಗೆ ಬಯಸಿದ್ದು, ಅದರ ಕುತೂಹಲವೂ ಹಾಗೇ ಇದೆ.
ಲಿಂಗಾಯತ – 11ಒಕ್ಕಲಿಗ – 10ಕುರುಬ – 3ಎಸ್‌ಸಿ – 4ಮುಸ್ಲಿಂ – 3ಈಡಿಗ – 1ಮೊಗವೀರ – 2ರಜಪೂತ – 1ಮರಾಠಿ – 1ಎಸ್.ಟಿ – 2ರೆಡ್ಡಿ – 1ನಾಯ್ಡು – 1
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:one × 5 =
Remember me
