ಬೆಂಗಳೂರು: ಕೇಂದ್ರ ಸಚಿವ ಭಗವಂತ ಖೂಬಾ ಅವರಿಂದ ನನಗೆ ಜೀವ ಬೆದರಿಕೆ ಹಾಕಲಾಗಿದೆ, ನನ್ನ ಪ್ರಾಣಕ್ಕೆ ಆಪತ್ತಿದೆ ಎಂದು ಔರಾದ್ ಕ್ಷೇತ್ರದ ಬಿಜೆಪಿ ಶಾಸಕ ಪ್ರಭು ಚವ್ಹಾಣ್ ಅವರು ಗಂಬೀರವಾದ ಆರೋಪ ಮಾಡಿದ್ದಾರೆ.ಬಿಜೆಪಿ ನಾಯಕರೇ ಪ್ರಾಣಭಯದಲ್ಲಿ ಬದುಕುತ್ತಿದ್ದಾರೆ. ಚುನಾವಣೆಗೂ ಮೊದಲು ಗೂಂಡಾ ರಾಜಕಾರಣ ಮಾಡುತ್ತಿದ್ದ ಬಿಜೆಪಿ, ಚುನಾವಣೆ ಸೋತ ನಂತರವೂ ಹಳೆಯ ಚಾಳಿ ಬಿಟ್ಟಿಲ್ಲ ಎಂದು ಕೆಪಿಸಿಸಿ ವಕ್ತಾರ ರಮೇಶ್ ಬಾಬು ಆರೋಪಿಸಿದ್ದಾರೆ.ಬಿಜೆಪಿ ಶಾಸಕ ಪ್ರಭು ಚವ್ಹಾಣ್ ಅವರು ಕೇಂದ್ರ ಸಚಿವ ಭಗವಂತ ಖೂಬಾ ಮೇಲೆ ಆರೋಪ ಮಾಡಿದರೂ ಬಿಜೆಪಿಯಲ್ಲಿ ದಲಿತ ಶಾಸಕನ ಪರ ನಿಲ್ಲಲು ಯಾರೂ ಸಿದ್ಧರಿಲ್ಲ. ವಿಧಾನಸಭಾ ಚುನಾವಣೆಯ ಮೊದಲು ಹಾಗು ನಂತರವೂ ಬಿಜೆಪಿ ಅಪರಾಧಗಳಿಗೆ, ಅಪರಾಧಿಗಳಿಗೆ ಕುಮ್ಮಕ್ಕು ನೀಡುವ ಕೆಲಸ ಮಾಡಿಕೊಂಡು ಬರುತ್ತಿದೆ ಎಂದು ಸುದ್ದಿಗೋಷ್ಠಿಯಲ್ಲಿ ಟೀಕಿಸಿದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:11 + seven =
Remember me
