ಬೆಂಗಳೂರು:ಜ.5ರಿಂದ 18ವರೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರಾಜ್ಯಾದ್ಯಂತ ಯಾತ್ರೆ ನಡೆಸಲು ಸಜ್ಜಾಗಿದ್ದಾರೆ.
ನಾಯಕತ್ವ ಬದಲಾವಣೆ ಆದರೂ ಚುನಾವಣಾ ರಾಜಕಾರಣದಲ್ಲಿ ಪಕ್ಷದ ಪರಿಸ್ಥಿತಿ ಸುಧಾರಿಸಿಲ್ಲ. ಪಕ್ಷಕ್ಕೆ ಸುತ್ತಿಕೊಂಡ ಸರಣಿ ಸೋಲಿನ ಸರಪಳಿ ಕಳಚಿ, ಕಾರ್ಯಕರ್ತರಲ್ಲಿ ಉತ್ಸಾಹ ತುಂಬಲು ಸ್ವತಃ ಡಿ.ಕೆ.ಶಿವಕುಮಾರ್ ಅವರೇ ಅಖಾಡಕ್ಕಿಳಿದಿದ್ದಾರೆ. ಪಕ್ಷದೊಳಗಿನ ಸ್ಥಳೀಯ ಮಟ್ಟದ ಗೊಂದಲ ಪರಿಹಾರ, ಸ್ಥಳೀಯ ವಿಷಯವನ್ನು ಮುಂದಿಟ್ಟುಕೊಂಡು ಹೋರಾಟ ಸಂಘಟಿಸಲು ಯೋಜನೆ ರೂಪಿಸಿದ್ದಾರೆ.ಇದನ್ನೂ ಓದಿರಿಶರವೇಗದ ರೈಲಿನ ಎದುರು ಧರ್ಮೇಗೌಡ ನಿಂತಿದ್ಹೇಗೆ? ರೈಲು ಚಾಲಕ ಬಾಯ್ಬಿಟ್ಟ ಭಯಾನಕ ಸತ್ಯ
ಈ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಡಿಕೆಶಿ, ಜನವರಿ 5ರಿಂದ 18ರವರೆಗೂ ಪ್ರವಾಸದಲ್ಲಿರುವೆ. ಬ್ಲಾಕ್ ಅಧ್ಯಕ್ಷರನ್ನು ಭೇಟಿ ಮಾಡಿ ಅವರ ಧ್ವನಿ ಆಲಿಸಲು ನಿರ್ಧರಿಸಿದ್ದೇನೆ. 2021ನೇ ವರ್ಷ ನಮ್ಮ ಪಕ್ಷಕ್ಕೆ ಸಂಘಟನೆಯ ವರ್ಷ, ಹೋರಾಟದ ವರ್ಷ. ಸ್ಥಳೀಯವಾಗಿ ಏನೇನು ಸಮಸ್ಯೆ ಇದೆ ಎಂದು ಗಮನದಲ್ಲಿಟ್ಟುಕೊಂಡು ಹೋರಾಟ ಮಾಡುತ್ತೇವೆ ಎಂದರು.
ಎಲ್ಲೋ ಏನೋ ಎಡವಟ್ಟಾಗಿದೆ, ಅಪಾಯ ಎದುರಾಗಿದೆ… ಸಿಎಂ ಕುರ್ಚಿ ಮೇಲೆ ಅನುಮಾನ ಮೂಡಿದೆ

ಗ್ರಾಪಂ ಚುನಾವಣೆಯಲ್ಲಿ ಗೆದ್ದವರನ್ನು ನಮ್ಮ ಪಕ್ಷದ ಬೆಂಬಲಿತರು ಎಂದು ಹೇಳಿದ್ರೆ ಬೀಳುತ್ತೆ ಕೇಸ್​!

ಸಿಂಹಾದ್ರಿಯ ಸಿಂಹ ಸಿನಿಮಾ ಪ್ರೇರಣೆ: ಯುವಕರು ಕಣಕ್ಕಿಳಿಸಿದ್ದ ನಿರ್ಗತಿಕನಿಗೆ ಗೆಲುವೇ? ಸೋಲೇ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − twelve =
Remember me
