ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್‌ನ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಮೂಲಕ ಮುಂದಿನ ಐದು ವರ್ಷಗಳ ಕಾಲ ಮನೆ ಒಡತಿಯ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು 2,000 ರೂ. ಜಮೆ ಮಾಡಲಾಗುವುದು ಎಂದು ಘೋಷಿಸಿದ್ದಾರೆ.
ಮುಂದಿನ ಆಗಸ್ಟ್​ 15ರಿಂದ ಪ್ರತಿ ತಿಂಗಳು ರಾಜ್ಯದಲ್ಲಿರುವ ಬಿಪಿಎಲ್ ಹಾಗೂ ಎಪಿಎಲ್ ಕುಟುಂಬಗಳ ಮನೆ ಒಡತಿಯ ಖಾತೆಗೆ 2000 ರೂಪಾಯಿ ಹಣ ವರ್ಗಾವಣೆಯಾಗಲಿದೆ.
ಇದನ್ನೂ ಓದಿ:ನನ್ನ ಹೆಂಡ್ತಿಗೂ ಫ್ರೀ… ಚೀಫ್ ಸೆಕ್ರೆಟರಿಗೂ ಫ್ರೀ… ಎಂದ ಸಿದ್ದರಾಮಯ್ಯ!
ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದು, ಯೋಜನೆಯ ಫಲಾನುಭವಿಯಾಗಲು ಅರ್ಜಿ ಸಲ್ಲಿಸುವ ಮೊದಲು ಮನೆ ಯಜಮಾನಿ ಯಾರೆಂಬುದನ್ನು ಮೊದಲು ಸ್ಪಷ್ಟಪಡಿಸಬೇಕು ಅವರಲ್ಲಿ ಬ್ಯಾಂಕ್ ಖಾತೆ ಹಾಗೂ ಆಧಾರ್ ಕಾರ್ಡ್ ಕಡ್ಡಾಯವಾಗಿ ಇರಬೇಕು ಎಂದು ಹೇಳಿದ್ದಾರೆ.
ಗೃಹಲಕ್ಷ್ಮೀ ಯೋಜನೆಯ ಷರತ್ತುಗಳೇನು?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 1 =
Remember me
