ಬೆಳಗಾವಿ:ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್ ನಾಯಕ,​ ಮಾಜಿ ಸಚಿವ ಡಿ.ಬಿ. ಇನಾಮದಾರ ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಇನಾಮದಾರ​ ಅವರು ನ್ಯುಮೋನಿಯಾ ಹಾಗೂ ಶ್ವಾಸಕೋಶ ಸೋಂಕು ಹಿನ್ನೆಲೆಯಲ್ಲಿ ಹಲವು ದಿನಗಳಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ತಡರಾತ್ರಿ ನಿಧನರಾಗಿದ್ದಾರೆ.ಇದನ್ನೂ ಓದಿ:ಸಾಮಾಜಿಕ ಕ್ರಾಂತಿಯ ಸಂತ; ಇಂದು ರಾಮಾನುಜ ಜಯಂತಿ
ಬೆಳಗಾವಿ ಜಿಲ್ಲೆಯ ಕಿತ್ತೂರು ಮತಕ್ಷೇತ್ರದ ಕಾಂಗ್ರೆಸ್ ಮಾಜಿ ಶಾಸಕರಾಗಿದ್ದರು. 9 ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿ 5 ಸಲ‌ ಶಾಸಕರಾಗಿ ಆಯ್ಕೆಯಾಗಿದ್ದರು. ಹಲವು ಮಹತ್ವ ಖಾತೆಗಳನ್ನು ಇನಾಮದಾರ ನಿಭಾಯಿಸಿದ್ದಾರೆ. ಕಿತ್ತೂರು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಕಿತ್ತೂರು ಭಾಗದ ಧಣಿ ಎಂದೇ ಇನಾಮದಾರ ಖ್ಯಾತರಾಗಿದ್ದರು.(ದಿಗ್ವಿಜಯ ನ್ಯೂಸ್​)
ಕ್ರೈಂ ಹಾದಿ ಹಿಡಿದ ಬಾಡಿ ಬಿಲ್ಡರ್​! ನೋಡಲು ಹೀರೋ ಥರ ಇದ್ದಾತ ಆದದ್ದು ಕಳ್ಳ

ಮಾಜಿ ಪ್ರಧಾನಿ ದೇವೇಗೌಡರ ಕೆಂಗಣ್ಣಿಗೆ ಗುರಿಯಾದ್ರಾ ಮಾಜಿ ಡಿಸಿಎಂ ಪರಮೇಶ್ವರ್?

ಕ್ಷೇತ್ರದ ಅಭಿವೃದ್ಧಿಯೇ ನನ್ನ ಗುರಿ: ಸಚಿವ ಕೆ. ಗೋಪಾಲಯ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 − 3 =
Remember me
