ಕೊಡಗು:ಕಂದಾಯ ಸಚಿವರ ಕಾರ್ಯಕ್ರಮವೊಂದರಲ್ಲಿ ಕಾಂಗ್ರೆಸ್​ ನಾಯಕಿಯೊಬ್ಬರು ಹೈಡ್ರಾಮಾ ನಡೆಸಿದ್ದು, ಉಭಯಪಕ್ಷಗಳ ಕಾರ್ಯಕರ್ತರ ನೂಕಾಟ-ತಳ್ಳಾಟಕ್ಕೂ ಕಾರಣವಾಯಿತು. ಪರಿಸ್ಥಿತಿ ತಿಳಿಗೊಳಿಸಲು ಮಧ್ಯಪ್ರವೇಶ ಮಾಡಬೇಕಾಯಿತು.
ಕುಶಾಲನಗರ ತಾಲೂಕು ಉದ್ಘಾಟನೆ ಸಲುವಾಗಿ ಸಚಿವ ಆರ್. ಅಶೋಕ್ ಅವರು ಆಗಮಿಸಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಪರಿಣಾಮವಾಗಿ ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ನಡುವೆ ನೂಕಾಟ- ತಳ್ಳಾಟ ನಡೆದಿದೆ. ಸಚಿವ ಆರ್. ಅಶೋಕ್ ಎದುರೇ ಈ ಹೈಡ್ರಾಮಾ ನಡೆದಿದೆ.
ತಾಲೂಕು ಹೋರಾಟ ಸಮಿತಿಯವರನ್ನು ಉದ್ಘಾಟನಾ ಕಾರ್ಯಕ್ರಮಕ್ಕೆ ಕರೆದಿಲ್ಲ ಎಂದು ಕಾಂಗ್ರೆಸ್ ನಾಯಕಿ ಕೆ.ಪಿ. ಚಂದ್ರಕಲಾ ಗದ್ದಲ ಎಬ್ಬಿಸಿದರು. ಅವರನ್ನು ಪೊಲೀಸರು ನಿಯಂತ್ರಿಸಿ, ಅಹಿತಕರ ಘಟನೆ ನಡೆಯುವುದನ್ನು ತಪ್ಪಿಸಿದರು.
ಸಂಭಾವ್ಯ ಕೇಂದ್ರ ಸಚಿವರ ಪಟ್ಟಿಯಲ್ಲಿ ಸಂಸದ ನಾರಾಯಣಸ್ವಾಮಿ; ದೆಹಲಿಗೆ ಹೊರಟಾಗ ಏನಂದ್ರು?

ಭಾರತೀಯ ಯೋಧರಿಂದಲೇ ಪಾಕ್​ಗೆ ಮಾಹಿತಿ!; ಸಿಕ್ಕಿಬಿದ್ದ ಇಬ್ಬರನ್ನು ಬಂಧಿಸಿದ ಪೊಲೀಸರು..

18 ತಿಂಗಳ ಮಗುವಿಗಾಗಿ ಏಳೇ ದಿನಗಳಲ್ಲಿ ಸಂಗ್ರಹವಾಯ್ತು 18 ಕೋಟಿ ರೂ.; ಬೇಡ ಎಂಬಷ್ಟು ಬಂತು ಹಣ!

Sign in to your account
Please enter an answer in digits:two × 5 =
Remember me
