ಧಾರವಾಡ:ನಿನ್ನೆ ನರ್ತಕಿಯೊಬ್ಬರ ಮೇಲೆ ಹಣ ತೂರಿದ್ದ ಕಾಂಗ್ರೆಸ್​ ಮುಖಂಡನ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಕಾಣಿಸಿಕೊಂಡಿದ್ದು ದಿನ ಬೆಳಗಾಗುವಷ್ಟರಲ್ಲಿ ಈ ಸುದ್ದಿ ಕಾಡ್ಗಿಚ್ಚಿನಂತೆ ಹರಡಿ ದೇಶದೆಲ್ಲೆಡೆ ವೈರಲ್ ಆಗಿದೆ. ಶಿವಶಂಕರ ಎಂಬ ಈ ಕಾಂಗ್ರೆಸ್ ಮುಖಂಡ ಧಾರವಾಡದವನು. ಅಷ್ಟೇ ಅಲ್ಲದೇ ಈತ ಮಾಜಿ ಸಚಿವ ವಿನಯ ಕುಲಕರ್ಣಿ ಪರಮಾಪ್ತ ಕೂಡ.

ಶಿವಶಂಕರ ಹಂಪಣ್ಣವರ, ಮದುವೆಯೊಂದರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ. ಅಲ್ಲೇ ನೃತ್ಯ ಕಾರ್ಯಕ್ರಮವೂ ನಡೆಯುತ್ತಿತ್ತು. ಈ ವೇಳೆ ಶಿವಶಂಕರ ಹಂಪಣ್ಣವರ ನೃತ್ಯಗಾರ್ತಿ ಮೇಲೆ ಹಣ ತೂರಿ ಕುಣಿದಿದ್ದಾನೆ.
ಇಷ್ಟೆಲ್ಲಾ ಆಗಿದ್ದು ಆತನ ಸ್ನೇಹಿತನ ಮಗಳ ಮದುವೆಯ ಅರಿಶಿನ ಕಾರ್ಯಕ್ರಮದಲ್ಲಿ! ಕೌಟುಂಬಿಕ ಕಾರ್ಯಕ್ರಮದಲ್ಲಿ ಹಣ ತೂರಿದ್ದಕ್ಕೆ ಆಕ್ರೋಶ ವ್ಯಕ್ತವಾಗಿದ್ದು ವಿಡಿಯೋ ಮಾತ್ರ ರಾಷ್ಟ್ರಮಟ್ಟದಲ್ಲಿ ವೈರಲ್ ಆಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × one =
Remember me
