ಬೆಂಗಳೂರು:ಫಲಿತಾಂಶ ಪ್ರಕಟ ಆಗುವ ಮುನ್ನವೇ ಕಾಂಗ್ರೆಸ್ ‌ಪಾಳೆಯದಲ್ಲಿ ಎಚ್ಚರಿಕೆ ಹೆಜ್ಜೆ ಇಡುವ ತಯಾರಿ ನಡೆಸಲಾಗುತ್ತಿದ್ದು ಬಿಜೆಪಿಯ ಆತ್ಮವಿಶ್ವಾಸವನ್ನ ನಿರ್ಲಕ್ಷ್ಯ ಮಾಡದ ಕಾಂಗ್ರೆಸ್, ತಮ್ಮ ಅಭ್ಯರ್ಥಿಗಳಿಗೆ ಪಾಠ ಮಾಡಿದೆ.
ನಿನ್ನೆ ರಾತ್ರಿ ಎರಡು ತಾಸು ವರ್ಚುವಲ್ ಸಭೆ ನಡೆಸಿದ ಕೈ ನಾಯಕರು 224 ಅಭ್ಯರ್ಥಿಗಳಿಗೆ ಪಾಠ ಮಾಡಿದ್ದಾರೆ. ವರ್ಚುವಲ್ ಸಭೆಯಲ್ಲಿ ಭಾಗಿಯಾಗಿದ್ದ ಸಿದ್ದರಾಮಯ್ಯ, ಡಿಕೆಶಿ, ಸುರ್ಜೇವಾಲ ತಮ್ಮ ಅಭ್ಯರ್ಥಿಗಳ ಮುಂದೆ ಸರ್ಕಾರ ರಚಿಸುವ ಅವಕಾಶ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿದ್ದಾರೆ.
ಸಿದ್ದರಾಮಯ್ಯ ತಮ್ಮ ಅಭ್ಯರ್ಥಿಳಿಗೆ ಹಿತವಚನ ತಿಳಿಸಿದರೆ, ಸುರ್ಜೇವಾಲ, ಡಿಕೆ ಶಿವಕುಮಾರ್ ಅಭ್ಯರ್ಥಿಗಳಿಗೆ ನೀತಿ ಪಾಠ ಹೇಳಿದ್ದಾರೆ.
ಎಚ್ಚರಿಕೆ ಪಾಠಗಳಲ್ಲಿ ಪ್ರಮುಖವಾಗಿ ಇವಿಎಂ ಯಂತ್ರಗಳನ್ನ ಶೇಖರಿಸಿಟ್ಡಿರುವ ಸ್ಟ್ರಾಂಗ್ ರೂಮ್ ಬಗ್ಗೆ ಎಚ್ಚರವಾಗಿದ್ದು ಕಾಂಗ್ರೆಸ್ ‌ಕಾರ್ಯಕರ್ತರು 24/7 ಸ್ಟ್ರಾಂಗ್ ರೂಮ್ ಗಳ ಮೇಲೆ ನಿಗಾ ಇಟ್ಟು ಕಾವಲು ಕಾಯಿರಿ ಎಂದಿದ್ದಾರೆ.
ಎಂದು ಕಾಂಗ್ರೆಸ್​ ಅಭ್ಯರ್ಥಿಗಳಿಗೆ ನಾಯಕರು ಕಿವಿ ಮಾತು ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × one =
Remember me
