ಚಿಕ್ಕಬಳ್ಳಾಪುರ:ಪೊಲೀಸ್ ಠಾಣೆ ಮುಂದೆ ಹಾಡಹಗಲೇ ಕಾಂಗ್ರೆಸ್​ ಮುಖಂಡನೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಶನಿವಾರ ಮಧ್ಯಾಹ್ನ ಜಿಲ್ಲೆಯಲ್ಲಿ ಸಂಭವಿಸಿದೆ.
ರೌಡಿಶೀಟರ್ ಅಮ್ಜದ್(43) ಕೊಲೆಯಾದವ. ಬೈಕ್​ನಲ್ಲಿ ಬರುತ್ತಿದ್ದ ಅಮ್ಜದ್​ನನ್ನು ಒಮ್ನಿ ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದ ಅಪರಿಚಿತರು ಶಿಡ್ಲಘಟ್ಟ ನಗರ ಪೊಲೀಸ್ ಠಾಣೆ ಮುಂಭಾಗ ಅಡ್ಡಗಟ್ಟಿ ಮಚ್ಚಿನಿಂದ ಕೊಚ್ಚಿ ಭೀಕರವಾಗಿ ಕೊಂದು ಪರಾರಿಯಾಗಿದ್ದಾರೆ. ಅಮ್ಜದ್​ ಈ ಹಿಂದೆ ಅತ್ಯಾಚಾರ ಪ್ರಕರಣವೊಂದರ ಆರೋಪಿಯಾಗಿದ್ದ ಎಂದು ತಿಳಿದು ಬಂದಿದೆ. ಕೆಲ ವರ್ಷಗಳಿಂದ ಅಲ್ಪಸಂಖ್ಯಾತ ಸಮುದಾಯದಲ್ಲಿ ಕಾಂಗ್ರೆಸ್ ಮುಖಂಡನಾಗಿ ಗುರುತಿಸಿಕೊಂಡಿದ್ದ.ಇದನ್ನೂ ಓದಿರಿನೂರಾರು ಕನಸಿನೊಂದಿಗೆ ದಾಪಂತ್ಯಕ್ಕೆ ಕಾಲಿಟ್ಟವಳ ಬದುಕಲ್ಲಿ ದುರಂತ, ತವರು ಮನೆಯಲ್ಲೇ ಯುವತಿ ಆತ್ಮಹತ್ಯೆ
ಕೊಲೆಗೆ ಕಾರಣ ತಿಳಿದುಬಂದಿಲ್ಲ. ಹಳೇ ದ್ವೇಷದ ಹಿನ್ನೆಲೆ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಪೊಲೀಸ್​ ಠಾಣೆ ಸಮೀಪದಲ್ಲೇ ನಡೆದ ಕೊಲೆ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಶಿಡ್ಲಘಟ್ಟ ನಗರ ಪೊಲೀಸರು ಮೃತದೇಹವನ್ನ ಶವಾಗಾರಕ್ಕೆ ರವಾನಿಸಿದ್ದು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ತನಿಖೆ ಕೈಗೊಂಡಿದ್ದಾರೆ.
ಅತ್ತ ತೋಟದಲ್ಲಿ ಪೂಜೆ ನಡೆಯುತ್ತಿತ್ತು, ಇತ್ತ ಮನೆಯಲ್ಲಿ ಮಗುವಿನೊಂದಿಗೆ ತಾಯಿ ಆತ್ಮಹತ್ಯೆ!

ಒಬ್ಬನೊಂದಿಗೇ ಅಮ್ಮ-ಮಗಳ ಅಕ್ರಮ ಸಂಬಂಧ! ಪ್ರಿಯಕರನೊಟ್ಟಿಗೆ ಆ ರಾತ್ರಿ ನಡೆಯಿತು ಘೋರ ಕೃತ್ಯ

ಮಾಸ್ಕ್ ಹಾಕಿಲ್ಲ ಎಂದು ದಂಡ ಕೇಳಿದ ಮಾರ್ಷಲ್​ಗೆ, ಹಿಗ್ಗಾ ಮುಗ್ಗಾ ಹೊಡೆದ ಮಹಿಳೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + seventeen =
Remember me
