ರಾಮನಗರ:ನಾನೂ  ರಾಮಭಕ್ತ. ರಾಮನನ್ನು ಪೂಜೆ ಮಾಡುತ್ತೇನೆಂದು ರಾಮನಗರದಲ್ಲಿ ರಾಮೋತ್ಸವ ನಡೆಸಬೇಕು ಎಂದು ಚಿಂತನೆಲಿದ್ದೆವೆ ಎಂದುರಾಮನಗರಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಚನ್ನಪಟ್ಟಣದಲ್ಲಿ ಮಾತನಾಡಿದ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಅವರು, ನಾನೂ ಕೂಡಾ ರಾಮಭಕ್ತ. ನಾನು ರಾಮನನ್ನು ಪೂಜೆ ಮಾಡುತ್ತೇನೆ. ರಾಮನಗರದಲ್ಲಿ ರಾಮೋತ್ಸವ ನಡೆಸಬೇಕು ಎಂದು ಚಿಂತನೆ ಮಾಡಿದ್ದೆವು. ಅದನ್ನ ಭಕ್ತಿ ಪೂರ್ವಕವಾಗಿ ಮಾಡಿಯೇ ಮಾಡುತ್ತೇವೆ ಎಂದು ಹೇಳಿದ್ದಾರೆ.
ನಾನು ಚಿಕ್ಕವಯಸ್ಸಿನಿಂದಲೇ ಎಲ್ಲಾ ದೇವರ ಪೂಜೆ ಮಾಡಿದ್ದೇನೆ. ಹಾಗೆಯೇ ರಾಮನ ಪೂಜೆಯನ್ನೂ ಮಾಡುತ್ತೇನೆ. ರಾಮಮಂದಿರ ವಿಚಾರವನ್ನು ಯಾರೋ ರಾಜಕೀಯವಾಗಿ ಬಳಸಿಕೊಳ್ಳಬಹುದು. ಆದರೆ ನಾವು ಇದನ್ನ ರಾಜಕೀಯವಾಗಿ ಬಳಸಿಕೊಳ್ಳಲ್ಲ. ಜನರನ್ನ ಒಡೆದು ಕೆಲವರು ಇದರಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದರು.
ನಾವು ರಾಮನನ್ನು ಮನೆ ದೇವರು ಅಂತ ಪೂಜೆ ಮಾಡ್ತೀವಿ. ಅವರಿಗೆ ರಾಮನ ಪೂಜೆ ಹೊಸದಿರಬಹದು, ಆದರೆ ನಮಗೆ ಹೊಸದೇನಲ್ಲ. ಅದಕ್ಕಾಗಿ ರಾಜಕಾರಣಕ್ಕೆ ಬಳಸಿಕೊಳ್ತಿದ್ದಾರೆ ಎಂದು ಶಾಸಕ ಇಕ್ಬಾಲ್‌ ಹುಸೇನ್‌ ಹೇಳಿದ್ದಾರೆ.
ಕುಂದಾಪುರ ಯುವಕನಿಗಾಗಿ ಜರ್ಮನಿಯಿಂದ ಬಂದಳು; ವಿದೇಶಿ ಪ್ರೀತಿಗೆ ಸ್ವದೇಶಿದಲ್ಲಿ ಹಿಂದೂ ಸಂಪ್ರದಾಯದಂತೆ ಮದುವೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − two =
Remember me
