ಬೆಂಗಳೂರು:ಬಸವಕಲ್ಯಾಣ ಕ್ಷೇತ್ರದ ಕಾಂಗ್ರೆಸ್​ ಶಾಸಕ ಬಿ. ನಾರಾಯಣರಾವ್​(65) ಗುರುವಾರ ಮಧ್ಯಾಹ್ನ ನಿಧನರಾಗಿದ್ದಾರೆ.
ಸುಮಾರು 25 ದಿನಗಳಿಂದ ಕರೊನಾ ಸೋಂಕಿನಿಂದ ಬಳಲುತ್ತಿದ್ದ ಶಾಸಕರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಸೆ.1ರಂದು ದಾಖಲಾಗಿದ್ದರು. ಶ್ವಾಸಕೋಶಕ್ಕೆ ಸೋಂಕು, ನ್ಯೂಮೋನಿಯಾ, ಅಧಿಕ ರಕ್ತದೊತ್ತಡ ಹಾಗೂ ಶುಗರ್ ನಿಂದಾಗಿ ಆರಂಭದಲ್ಲಿಯೇ ಅವರ ಆರೋಗ್ಯ ಬಿಗಡಾಯಿಸಿತ್ತು. ಹೀಗಾಗಿ ಆಸ್ಪತ್ರೆಗೆ ದಾಖಲಾದ ಎರಡನೇ ದಿನವೇ ಅವರಿಗೆ ಕೃತಕ ಉಸಿರಾಟ ವ್ಯವಸ್ಥೆ ಮಾಡಲಾಗಿತ್ತು. ಮಂಗಳವಾರ ರಾತ್ರಿಯಿಂದ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿತ್ತು. ಚಿಕಿತ್ಸೆ ಫಲಿಸದೆ ಗುರುವಾರ ಮಧ್ಯಾಹ್ನ 3.55ಕ್ಕೆ ಮೃತಪಟ್ಟಿದ್ದಾರೆ.
(ಹೆಚ್ಚಿನ ಮಾಹಿತಿಗೆ ನಿರೀಕ್ಷಿಸಿ)
ಶೂಟಿಂಗ್​ ಸ್ಪಾಟ್​ನಲ್ಲೇ ಪ್ರಾಣಬಿಟ್ಟ ಪೋಷಕ ನಟನ ಕೊನೇ ಫೋಟೋ ಇದು!

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:two × 1 =
Remember me
