ಬೆಂಗಳೂರು:ರಾಜ್ಯದಲ್ಲಿ ಗೋಹತ್ಯೆ ಕಾನೂನು ಇದೆ. ಆದರೆ, ಸಮರ್ಪಕವಾಗಿ ಅನುಷ್ಠಾನ ಆಗುತ್ತಿಲ್ಲ. ದೇಶದಲ್ಲಿ ಗೋಹತ್ಯೆ ವಿಚಾರವಾಗಿ ಒಂದೇ ಮಾದರಿ ಕಾನೂನು ಜಾರಿಯಾಗಲಿ ಎಂದು ಕಾಂಗ್ರೆಸ್ ಶಾಸಕ ಯು.ಟಿ.ಖಾದರ್ ಆಗ್ರಹಿಸಿದರು.
ವಿಧಾನಸಭೆಯಲ್ಲಿ ಬಜೆಟ್ ಮೇಲಿನ‌ ಚರ್ಚೆ ವೇಳೆ ಯು.ಟಿ ಖಾದರ್ ಮಾತನಾಡಿದರು.
ಗೋಹತ್ಯೆ ವಿಚಾರವಾಗಿ ಕರ್ನಾಟಕ, ಗೋವಾ, ಕೇರಳಕ್ಕೆ ಸಂಬಂಧಿಸಿ ಭಿನ್ನ ನಿಲುವುಗಳಿವೆ. ಇದರ ಬದಲು ಒಂದು ದೇಶ ಒಂದು ಕಾರ್ಡ್, ಒಂದು ದೇಶ ಒಂದು ಚುನಾವಣೆ ಮಾದರಿ ಒಂದೇ ಕಾನೂನು ಜಾರಿಯಾಗಲಿ. ದೇಶದಲ್ಲಿ ಈ ಬಗ್ಗೆ ಗೊಂದಲವೇಕೆ ಎಂದು ಪ್ರಶ್ನಿಸಿದರು. ಬಿಜೆಪಿಗೆ ನಿಜವಾದ ಗೋ ಕಾಳಜಿ ಇದ್ದರೆ ಗೋಮಾಂಸ ರಫ್ತು ಬ್ಯಾನ್ ಮಾಡಿ ಎಂದು ಆಗ್ರಹಿಸಿದರು. ಇದಕ್ಕೆ ಸದನದಲ್ಲಿ ಕಾಂಗ್ರೆಸ್​ ಶಾಸಕರು ದ್ವನಿಗೂಡಿಸಿದರು.
ಹುಟ್ಟಿದ ಮಗುವಿನಲ್ಲಿ ಕರೊನಾ ಆ್ಯಂಟಿಬಾಡೀಸ್ ಪತ್ತೆ !

ಭಾರತಕ್ಕೆ ಲಾಭ ಬೇಕಾದ್ರೆ ಹೀಗೆ ಮಾಡಿ ಎಂದು ‘ಅದ್ಭುತ’ ಸಲಹೆ ಕೊಟ್ರು ಪಾಕ್​ ಪ್ರಧಾನಿ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:twenty + 2 =
Remember me
