ಬೆಂಗಳೂರು:ಕರ್ನಾಟಕ ರಾಜ್ಯ ವಿಧಾನಸಭೆಯಲ್ಲಿ ಬಹುತೇಕ ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಮುನ್ನಡೆಯನ್ನು ಸಾಧಿಸಿದ್ದು, ಬಿಜೆಪಿ ಸಂಕಷ್ಟಕ್ಕೆ ಸಿಲುಕಿದೆ. ಬಿಜೆಪಿ ಸರ್ಕಾರದ ಘಟಾನುಘಟಿ ನಾಯಕರೇ ಹಿನ್ನಡೆಯಲ್ಲಿದ್ದು, ಕೈ ಅಭ್ಯರ್ಥಿಗಳು ಗೆಲುವಿನತ್ತ ಮುನ್ನುಗ್ಗಿದ್ದಾರೆ.
ಇದನ್ನೂ ಓದಿ:ದಾಯಾದಿಗಳ ಕಲಹ; ಸೊರಬದಲ್ಲಿ ಮಧು ಬಂಗಾರಪ್ಪಗೆ ಗೆಲುವು
ಪ್ರಸಕ್ತ ಚುನಾವಣೆಯಲ್ಲಿ ಕಮಾಲ್​ ಮಾಡಿರುವ ಕಾಂಗ್ರೆಸ್​ ಪಕ್ಷವು ಸ್ಪಷ್ಟ ಬಹುಮತವನ್ನು ಗಳಿಸಿ, ಸರ್ಕಾರವನ್ನು ರಚಿಸುವ ಸಾಧ್ಯತೆಗಳು ನಿಚ್ಚಳವಾಗಿವೆ. ಹೀಗಾಗಿ ಕಾಂಗ್ರೆಸ್​ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸುತ್ತಿದ್ದಾರೆ.
#WATCH| Celebratory mood at Congress office in Bengaluru as party consolidates its lead around 119 seats in initial trends in Karnataka election resultspic.twitter.com/Xlk9aQqWeF— ANI (@ANI)May 13, 2023
#WATCH| Celebratory mood at Congress office in Bengaluru as party consolidates its lead around 119 seats in initial trends in Karnataka election resultspic.twitter.com/Xlk9aQqWeF
ಕೆಪಿಸಿಸಿ ಕಚೇರಿಯ ಮುಂದೆ ಕಾರ್ಯಕರ್ತರು ಪಕ್ಷದ ಬಾವುಟ ಹಿಡಿದು ಕುಣಿದು ಕುಪ್ಪಳಿಸಿ ಸಂಭ್ರಮಚಾರಣೆಯನ್ನು ಶುರು ಮಾಡಿದ್ದಾರೆ. ಅಲ್ಲದೇ ಚುನಾವಣಾ ಅಂತಿಮ ಫಲಿತಾಂಶಕ್ಕಾಗಿ ಕಾಯುತ್ತಿರುವ ಕಾಂಗ್ರೆಸ್​ ನಾಯಕರ ಮುಖದಲ್ಲಿ ಮಂದಹಾಸ ಮೂಡಿದ್ದು, ಕಾರ್ಯಕರ್ತರತ್ತ ಕೈ ಬೀಸುತ್ತಿದ್ದಾರೆ.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − three =
Remember me
