ದಾವಣಗೆರೆ:ಚುನಾವಣೆ ನಡೆದ ಬಳಿಕ ಇದೀಗ ಹೊನ್ನಾಳಿ ಕ್ಷೇತ್ರದಲ್ಲಿ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ ಕಿತ್ತಾಟ ಶುರುವಾಗಿದ್ದು ಈ ಸಂದರ್ಭ ಕಾಂಗ್ರೆಸ್ ಕಾರ್ಯಕರ್ತ ಒಬ್ಬರಿಗೆ ಚಾಕು ಇರಿಯಲಾಗಿದೆ.
ಸದ್ಯ ಗಾಯಾಳುವನ್ನು ಮಧು (24) ಎಂದು ಗುರುತಿಸಲಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರವೀಣ್, ಪ್ರಕಾಶ್, ತೀರ್ಥಲಿಂಗ ಸೇರಿ ಕೆಲ‌ ಬಿಜೆಪಿ ಕಾರ್ಯಕರ್ತರು ದಾಳಿ ನಡೆಸಿದ್ದಾರೆ ಎಂದು ಆರೋಪ ಹೊರಿಸಲಾಗಿದೆ.
ಈ ಘಟನೆ ನ್ಯಾಮತಿ ತಾಲೂಕಿನ ಮಲ್ಲಿಗೇನಹಳ್ಳಿಯಲ್ಲಿ ನಡೆದಿದ್ದು ಹೊನ್ನಾಳಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಶಾಂತನಗೌಡ ಗೆದ್ದ ಹಿನ್ನೆಲೆ ಗ್ರಾಮದಲ್ಲಿ‌ ಪಟಾಕಿ ಹಚ್ಚಿದ ವಿಚಾರಕ್ಕೆ ಜಗಳ ಶುರುವಾಗಿತ್ತು. ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಬೆಂಬಲಿಗರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven − 2 =
Remember me
