ಬೆಂಗಳೂರು:ಇತ್ತ ವಿಧಾನಪರಿಷತ್​ ಕಲಾಪ ನಡೆಯುತ್ತಿದ್ದರೆ, ಅತ್ತ ಪ್ರತಿಪಕ್ಷ ಸದಸ್ಯ ಪ್ರಕಾಶ್ ರಾಥೋಡ್ ಅವರು ಮೊಬೈಲ್​ನಲ್ಲಿ ಫೋಟೋ ನೋಡುತ್ತ ಡಿಲೀಟ್ ಮಾಡುವುದರಲ್ಲಿ ತಲ್ಲೀನರಾಗಿದ್ದ ಘಟನೆ ಶುಕ್ರವಾರ ಸಂಭವಿಸಿದೆ.
ಕಲಾಪದ ವೇಳೆ ಮೊಬೈಲ್​ನಲ್ಲಿ ಫೋಟೋ ವೀಕ್ಷಿಸಿದ್ದು ಚರ್ಚೆಗೆ ಗ್ರಾಸವಾಗುತ್ತಿದ್ದಂತೆದಿಗ್ವಿಜಯ ನ್ಯೂಸ್ಜತೆ ಮಾತನಾಡಿದ ಪ್ರಕಾಶ್ ರಾಠೋಡ್, ನಾನು ನೂರಾರು ಗ್ರೂಪ್​ಗಳಲ್ಲಿ ಇದ್ದೇನೆ. ಸಾವಿರಾರು ವಿಡಿಯೋ ಇವೆ. ಹೀಗಾಗಿ ಸ್ಟೋರೇಜ್ ಫುಲ್ ಆಗಿತ್ತು. ಅದನ್ನ ಡಿಲೀಟ್ ಮಾಡ್ತಿದ್ದೆ. ಅದು ಅಶ್ಲೀಲ ವಿಡಿಯೋನಾ? ಅನ್ನೋದೂ ನನಗೆ ಗೊತ್ತಿಲ್ಲ.. ನಾನು ಯಾವುದನ್ನೂ ನೋಡದೆ ಬಂದಿರುವ ಮೆಸೇಜ್ ಮತ್ತು ವಿಡಿಯೋ ಡಿಲೀಟ್ ಮಾಡ್ತಿದ್ದೆ ಎಂದರು.ಇದನ್ನೂ ಓದಿರಿಅಮ್ಮನೊಂದಿಗೆ ಸಾವಿನ ಮನೆಯ ಕದ ತಟ್ಟಿದ ಅಕ್ಕ-ತಮ್ಮ! ಮನಕಲಕುತ್ತೆ ಈ ಘಟನೆ
ನಾನು ಅಶ್ಲೀಲ ವಿಡಿಯೋ ನೋಡಿಲ್ಲ, ನೋಡೋದು ಇಲ್ಲ, ನೋಡುವ ಅವಶ್ಯಕತೆಯೂ ನನಗಿಲ್ಲ. ಪರಿಷತ್​ನಲ್ಲಿ ನಾನು ಕೇಳಿದ ಪ್ರಶ್ನೆಗೆ ಉತ್ತರ ಕೊಡಬೇಕಿತ್ತು. ಕ್ಲಾರಿಫಿಕೇಷನ್ ಮೇಲೆ ಉತ್ತರ ಕೊಡುವಾಗ ಮಾಹಿತಿ ನೋಡುತ್ತಿದ್ದೆ. ಆಗ ಮೊಬೈಲ್ ಓಪನ್ ಆಗಿದೆ. ನನ್ನ ಮೊಬೈಲ್​ ಸ್ಟೋರೇಜ್​ ಫುಲ್​ ಆಗಿತ್ತು. ಹಾಗಾಗಿ ನಾನು ಯಾವುದನ್ನೂ ನೋಡದೆ ಬಂದಿರುವ ಮೆಸೇಜ್​ ಮತ್ತು ವಿಡಿಯೋ ಡಿಲೀಟ್ ಮಾಡ್ತಿದ್ದೆ. ನನಗೆ ಯಾರೂ ಅಶ್ಲೀಲ ವಿಡಿಯೋ ಕಳಿಸಿರಲಿಲ್ಲ ಎಂದು ಪ್ರಕಾಶ್ ರಾಥೋಡ್ ಸ್ಪಷ್ಟನೆ ನೀಡಿದರು.
ಕೊನೆಗೂ ಸಾವಿನ ಮನೆಯ ಕದ ತಟ್ಟಿದ ನಟಿ ಜಯಶ್ರೀ! ಕಳೆದ 7 ತಿಂಗಳಲ್ಲಿ ಆಕೆ ಅನುಭವಿಸಿದ್ದ ನರಕಯಾತನೆ ಇಲ್ಲಿದೆ…

ಬೆಣ್ಣೆಹೊಳೆ ಫಾಲ್ಸ್​ ಬಳಿ ಪ್ರೇಮಿಗಳಿಬ್ಬರ ಶವ ಸಿಕ್ಕ ಮರುದಿನವೇ ಪ್ರಿಯಕರನ ತಂದೆ ಸಾವು! ಮನಕಲಕುತ್ತೆ ಸಾವಿನ ಕಾರಣ

ಪತ್ನಿಯನ್ನ ಜಾತ್ರೆಗೆ ಕಳಿಸಿ ಮನೆಗೆ ಬಂದವ ಪರಸ್ತ್ರೀ ಜತೆ ಹೆಣವಾದ! ಆ ಕೋಣೆಯಲ್ಲಿ ನಡೆದಿದ್ದೇನು?

ಪತ್ನಿಯ ಕೊಲೆಗೆ ಕೆಎಎಸ್ ಅಧಿಕಾರಿ ಸಂಚು! ಕಾರಣ ಕೇಳಿದ್ರೆ ಹೌಹಾರುತ್ತೀರಿ…

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:3 × five =
Remember me
