ಬೆಂಗಳೂರು:ಮುಂಬರುವ ಪದವಿಧರ ಹಾಗೂ ಶಿಕ್ಷಕರ ಕ್ಷೇತ್ರಗಳಿಗೆ ರಾಜ್ಯ ಕಾಂಗ್ರೆಸ್​ ಇಂದು (ಅಕ್ಟೋಬರ್ 29) ಐವರು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಎರಡು ಪದವಿಧರ ಹಾಗೂ 3 ಶಿಕ್ಷಕರ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್​ ಪ್ರಕಟಿಸಿದೆ. ಪಟ್ಟಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನುಮೋದನೆ ನೀಡಿದ್ದಾರೆ.
ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್​ ಸೇರಿದ್ದ ಪುಟ್ಟಣ್ಣ ಅವರಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಟಿಕೆಟ್​ ನೀಡಲಾಗಿದೆ. ಇತ್ತೀಚಿಗೆ ಬಿಜೆಪಿ ತೊರೆದು ಕಾಂಗ್ರೆಸ್​ ಸೇರ್ಪಡೆಯಾಗಿದ್ದ ಮಾಜಿ ಶಾಸಕಿ ಪೂರ್ಣಿಮಾ ಅವರ ಪತಿ ಶ್ರೀನಿವಾಸ್​ ಅವರಿಗೆ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 12 =
Remember me
