ಬೆಂಗಳೂರು:ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಾದ ಭ್ರಷ್ಟಾಚಾರ ಪ್ರಕರಣಗಳನ್ನೂ ನಮ್ಮ​ ಸರ್ಕಾರ ತನಿಖೆಗೆ ಒಳಪಡಿಸಲಿದೆ ಎಂದು ರಾಜ್ಯ ಕಾಂಗ್ರೆಸ್​ ಟ್ವೀಟ್​ ಮಾಡಿ ತಿಳಿಸಿದೆ.
ಈ ಕುರಿತು ಟ್ವೀಟ್​ ಮಾಡಿರುವ ಕಾಂಗ್ರೆಸ್​ ಜನರ ತೆರಿಗೆ ಹಣದ ಒಂದೊಂದು ಪೈಸೆಗೂ ಲೆಕ್ಕ ಪಡೆಯುತ್ತೇವೆ ಎಂದು ಪರೋಕ್ಷವಾಗಿ ಬಿಜೆಪಿ ನಾಯಕರಿಗೆ ಚಾಟಿ ಬೀಸಿದೆ.
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಯಚೂರು ಕೃಷಿ ವಿವಿಗೆ ಡಿಜಿಟಲ್ ಸಾಮಗ್ರಿಗಳನ್ನು ಖರೀದಿಸಿದ ದರಪಟ್ಟಿ.ಮಾರುಕಟ್ಟೆ ದರಕ್ಕಿಂತ 200% ಹೆಚ್ಚು ಮೊತ್ತಕ್ಕೆ ಖರೀದಿಸಿದ ಸಾಮಗ್ರಿಗಳು ಬಂಗಾರದಿಂದ ಮಾಡಿದ್ದವೇ@BJP4Karnataka?ಬಗೆದಷ್ಟೂ ಬಯಲಾಗುವ ಬಿಜೆಪಿಯ ಎಲ್ಲಾ ಭ್ರಷ್ಟಾಚಾರಗಳನ್ನೂ ತನಿಖೆಗೆ ಒಳಪಡಿಸಲಿದೆ ನಮ್ಮ ಸರ್ಕಾರ.ಜನರ…pic.twitter.com/8KSAGDzlI3
ಇದನ್ನೂ ಓದಿ:ಬಾಂಬ್​ ಬೆದರಿಕೆ; ಪ್ರಸಿದ್ದ ಪ್ರವಾಸಿ ತಾಣ ಐಫೆಲ್​ ಟವರ್​ ತೆರವು
ಹಿಂದಿನ ಬಿಜೆಪಿಯ 40% ಸರ್ಕಾರದ 100% ಭ್ರಷ್ಟಾಚಾರದ ಕತೆ ಇದು. ಬಿಜೆಪಿ ಅಡಳಿತವೆಂದರೆ ಭ್ರಷ್ಟಾಚಾರದ ಅಕ್ಷಯ ಪಾತ್ರೆ ಇದ್ದಂತೆ, ಬಗೆದಷ್ಟೂ ಹೊರಬರುತ್ತದೆ. ರಾಯಚೂರು ಕೃಷಿ ವಿವಿಯ ಡಿಜಿಟಲ್ ಸಾಮಗ್ರಿ ಖರೀದಿಯಲ್ಲಿ ಮಾರುಕಟ್ಟೆ ದರಕ್ಕಿಂತ 200% ವರೆಗೂ ಹೆಚ್ಚು ಬೆಲೆ ನಿಗದಿ ಮಾಡಿ ಖರೀದಿಸಲಾಗಿದೆ. ಕಲ್ಯಾಣ ಕರ್ನಾಟಕದ ಕಲ್ಯಾಣಕ್ಕೆ ಇರುವ KKRDB ಹಣವನ್ನು ಭ್ರಷ್ಟರ ಕಲ್ಯಾಣಕ್ಕೆ ಬಳಸಿದ್ದೇ ಬಿಜೆಪಿ ಸಾಧನೆ ಎಂದು ಕಿಡಿಕಾರಿದೆ.
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಯಚೂರು ಕೃಷಿ ವಿವಿಗೆ ಡಿಜಿಟಲ್ ಸಾಮಗ್ರಿಗಳನ್ನು ಖರೀದಿಸಿದ ದರಪಟ್ಟಿ. ಮಾರುಕಟ್ಟೆ ದರಕ್ಕಿಂತ 200% ಹೆಚ್ಚು ಮೊತ್ತಕ್ಕೆ ಖರೀದಿಸಿದ ಸಾಮಗ್ರಿಗಳು ಬಂಗಾರದಿಂದ ಮಾಡಿದ್ದವೇ. ಬಗೆದಷ್ಟೂ ಬಯಲಾಗುವ ಬಿಜೆಪಿಯ ಎಲ್ಲಾ ಭ್ರಷ್ಟಾಚಾರಗಳನ್ನೂ ತನಿಖೆಗೆ ಒಳಪಡಿಸಲಿದೆ ನಮ್ಮ ಸರ್ಕಾರ. ಜನರ ತೆರಿಗೆ ಹಣದ ಒಂದೊಂದು ಪೈಸೆಗೂ ಲೆಕ್ಕ ಪಡೆಯುತ್ತೇವೆ ಎಂದು ರಾಜ್ಯ ಕಾಂಗ್ರೆಸ್​ ಟ್ವೀಟ್​ ಮಾಡಿ ತಿಳಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four − 4 =
Remember me
