ಬೆಂಗಳೂರು:ಹೆಣ ಕಂಡೊಡನೆ ರಣ ಹದ್ದುಗಳಂತೆ ಹಾರಿಬರುವ ಬಿಜೆಪಿಗೆ ಈಗ ಆಘಾತ ಉಂಟಾಗಿದೆ. ಬಿಜೆಪಿ ಕಾರ್ಯಕರ್ತರನ್ನು ಬೆಳೆಸುತ್ತಿದೆಯೇ, ಕೊಲೆಗಡುಕರನ್ನು ಬೆಳೆಸುತ್ತಿದೆಯೇ ಎಂದು ಸ್ಪಷ್ಟಪಡಿಸಬೇಕು ಎಂದು ಕಾಂಗ್ರೆಸ್​ ಆಗ್ರಹಿಸಿದೆ.
ಈ ಕುರಿತು ಸರಣಿ ಟ್ವೀಟ್​ ಮಾಡಿರುವ ರಾಜ್ಯ ಕಾಂಗ್ರೆಸ್​ ಬಿಜೆಪಿಯ ಹತ್ಯಾ ರಾಜಕೀಯಕ್ಕೆ ದಲಿತ ಹಿಂದುಳಿದ ವರ್ಗದವರನ್ನೇ ಬಲಿ ಪಡೆಯುತ್ತಿರುವುದೇಕೆ ಎಂದು ಪ್ರಶ್ನಿಸಿದೆ.
ಹೆಣ ಕಂಡೊಡನೆ ರಣ ಹದ್ದುಗಳಂತೆ ಹಾರಿಬರುವ ಬಿಜೆಪಿಗೆ ಈಗ ಆಘಾತ ಉಂಟಾಗಿದೆ. ಬಿಜೆಪಿ ಬೆಂಬಲಿಸುವ ಸಂಘಟನೆಯ ಕಾರ್ಯಕರ್ತನನ್ನು ಬಿಜೆಪಿಯ ಕಾರ್ಯಕರ್ತರೇ ಕೊಂದು ಹಾಕಿದ್ದಾರೆ. ಹೆಣ ರಾಜಕೀಯ ಮಾಡುವ ಬಿಜೆಪಿ ಈಗ ಉತ್ತರ ನೀಡಬೇಕು ಎಂದು ಆಗ್ರಹಿಸಿದೆ.
ಅದ್ಯಾವುದೋ ಬ್ರಿಗೇಡ್ ಹೆಸರಲ್ಲಿ ದಲಿತ ಯುವಕನನ್ನು ದಾರಿ ತಪ್ಪಿಸಿ ಕೊಂದು ಹಾಕಿದ್ದಾರೆ ಬಿಜೆಪಿ ಕಾರ್ಯಕರ್ತರು.ದಲಿತರೆಂದರೆ@BJP4Karnatakaಗೆ ಯಾಕಿಷ್ಟು ಅಸಹನೆ? ದಲಿತರಿಗೆ, ಹಿಂದುಳಿದ ವರ್ಗದ ಯುವಕರಿಗೆ ಬಿಜೆಪಿ ಕೇಸರಿ ಶಾಲು ಹೊದಿಸುವುದೇ ಕೊನೆಗೊಂದು ದಿನ ಬಿಳಿ ವಸ್ತ್ರ ಹೊದಿಸಲು.ಬಿಜೆಪಿಯ ಹತ್ಯಾ ರಾಜಕೀಯಕ್ಕೆ ದಲಿತ ಹಿಂದುಳಿದ…
ಇದನ್ನೂ ಓದಿ:ನನ್ನನ್ನು CSK ತಂಡಕ್ಕೆ ಸೇರಿಸಿಕೊಳ್ಳಿ ಎಂದ ನಟ; ಕ್ಯಾಪ್ಟನ್​ ಕೂಲ್​ ರಿಪ್ಲೈ ವೈರಲ್​
ಬಿಜೆಪಿ ಕಾರ್ಯಕರ್ತರನ್ನು ಬೆಳೆಸುತ್ತಿದೆಯೇ, ಕೊಲೆಗಡುಕರನ್ನು ಬೆಳೆಸುತ್ತಿದೆಯೇ. ಸರ್ಕಾರದ ಮೇಲೆ ಆರೋಪಿಸಲು ಸಜ್ಜಾಗಿದ್ದ ಬಿಜೆಪಿ ನಾಯಕರು ತಮ್ಮವರೇ ಕೊಲೆಗಾರರು ಎಂದು ತಿಳಿದ ನಂತರ ಬಿಲ ಸೇರಿರುವುದೇಕೆ ಎಂದು ಲೇವಡಿಯಾಡಿದೆ.
ಅದ್ಯಾವುದೋ ಬ್ರಿಗೇಡ್ ಹೆಸರಲ್ಲಿ ದಲಿತ ಯುವಕನನ್ನು ದಾರಿ ತಪ್ಪಿಸಿ ಕೊಂದು ಹಾಕಿದ್ದಾರೆ ಬಿಜೆಪಿ ಕಾರ್ಯಕರ್ತರು. ದಲಿತರೆಂದರೆ ಬಿಜೆಪಿಗೆ ಯಾಕಿಷ್ಟು ಅಸಹನೆ. ದಲಿತರಿಗೆ, ಹಿಂದುಳಿದ ವರ್ಗದ ಯುವಕರಿಗೆ ಬಿಜೆಪಿ ಕೇಸರಿ ಶಾಲು ಹೊದಿಸುವುದೇ ಕೊನೆಗೊಂದು ದಿನ ಬಿಳಿ ವಸ್ತ್ರ ಹೊದಿಸಲು. ಬಿಜೆಪಿಯ ಹತ್ಯಾ ರಾಜಕೀಯಕ್ಕೆ ದಲಿತ ಹಿಂದುಳಿದ ವರ್ಗದವರನ್ನೇ ಬಲಿ ಪಡೆಯುತ್ತಿರುವುದೇಕೆ ಎಂದು ಪ್ರಶ್ನಿಸಿದೆ.
ಕಲ್ಬುರ್ಗಿಯಲ್ಲಿ ನಡೆದ ಕಾನ್ಸ್ಟೆಬಲ್ ಹತ್ಯೆಯಲ್ಲಿ – ಬಿಜೆಪಿ ಮುಖಂಡನ ಪಾತ್ರ. ಟಿ ನರಸೀಪುರದಲ್ಲಿ ನಡೆದ ವೇಣುಗೋಪಾಲ್ ಹತ್ಯೆಯಲ್ಲಿ – ಬಿಜೆಪಿ ಕಾರ್ಯಕರ್ತರ ಕೈವಾಡ. ತೀರ್ಥಹಳ್ಳಿಯಲ್ಲಿ ಅಶ್ಲೀಲ ವಿಡಿಯೋ ಬ್ಲಾಕ್ಮೇಲ್ ಪ್ರಕರಣದ ರೂವಾರಿ – ABVP ಕಾರ್ಯಕರ್ತ. ಸೋಲಿನ ಹತಾಶೆಯಲ್ಲಿರುವ ಬಿಜೆಪಿಗೆ ನಮ್ಮ ಸರ್ಕಾರದ ಹೆಸರು ಕೆಡಿಸಲು ಕೊಲೆಗಡುಕರ ಮೋರ್ಚಾಕ್ಕೆ ಚಾಲನೆ ನೀಡಿದೆಯೇ. ನಮ್ಮ ಸರ್ಕಾರದ ಹೆಸರು ಕೆಡಿಸಲು ಕೊಲೆಗಡುಕರ ಮೋರ್ಚಾಕ್ಕೆ ಚಾಲನೆ ನೀಡಿದೆಯೇ ಎಂದು ರಾಜ್ಯ ಕಾಂಗ್ರೆಸ್​ ಬಿಜೆಪಿ ವಿರುದ್ಧ ಹರಿಹಾಯ್ದಿದೆ.
>ಕಲ್ಬುರ್ಗಿಯಲ್ಲಿ ನಡೆದ ಕಾನ್ಸ್ಟೆಬಲ್ ಹತ್ಯೆಯಲ್ಲಿ – ಬಿಜೆಪಿ ಮುಖಂಡನ ಪಾತ್ರ.>ಟಿ ನರಸೀಪುರದಲ್ಲಿ ನಡೆದ ವೇಣುಗೋಪಾಲ್ ಹತ್ಯೆಯಲ್ಲಿ – ಬಿಜೆಪಿ ಕಾರ್ಯಕರ್ತರ ಕೈವಾಡ.>ತೀರ್ಥಹಳ್ಳಿಯಲ್ಲಿ ಅಶ್ಲೀಲ ವಿಡಿಯೋ ಬ್ಲಾಕ್ಮೇಲ್ ಪ್ರಕರಣದ ರೂವಾರಿ – ABVP ಕಾರ್ಯಕರ್ತ.ಸೋಲಿನ ಹತಾಶೆಯಲ್ಲಿರುವ@BJP4Karnatakaನಮ್ಮ ಸರ್ಕಾರದ ಹೆಸರು ಕೆಡಿಸಲು…
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + 16 =
Remember me
