ಬೆಂಗಳೂರು:ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲು ಎಂಬ ತತ್ವದೊಂದಿಗೆ ಮುನ್ನೆಡೆಯುವ ನಮ್ಮ ಸರ್ಕಾರದಲ್ಲಿ ತಾರತಮ್ಯಕ್ಕೆ ಆಸ್ಪದವಿಲ್ಲ ಎಂದು ಬಿಜೆಪಿ ವಿರುದ್ಧ ರಾಜ್ಯ ಕಾಂಗ್ರೆಸ್​ ಸರಣಿ ಟ್ವೀಟ್​​ ಮಾಡುವ ಮೂಲಕ ಕಿಡಿಕಾರಿದೆ.
ಈ ಕುರಿತು ಟ್ವೀಟ್​ ಮಾಡಿರುವ ರಾಜ್ಯ ಕಾಂಗ್ರೆಸ್​ ಬಿಜೆಪಿ ಹಚ್ಚಿದ ದ್ವೇಷದ ಕಿಚ್ಚಿಗೆ ಬಲಿಯಾದ ಅಮಾಯಕರ ಕುಟುಂಬಗಳಿಗೆ ನ್ಯಾಯವನ್ನು ಸರಿದೂಗಿಸಿದ್ದೇವೆ ಎಂದಿದೆ.
ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂಬ ತತ್ವದೊಂದಿಗೆ ಮುನ್ನೆಡೆಯುವ ನಮ್ಮ ಸರ್ಕಾರದಲ್ಲಿ ತಾರತಮ್ಯಕ್ಕೆ ಆಸ್ಪದವಿಲ್ಲ. ಬಿಜೆಪಿ ಅವಧಿಯಲ್ಲಿ ಕೋಮು ಕಿಚ್ಚಿಗೆ ಬಲಿಯಾದ ಮಸೂದ್, ಫಾಜಿಲ್, ಜಲೀಲ್ ಹಾಗೂ ದೀಪಕ್ ರಾವ್ ಅವರ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ ತಲಾ 25 ಲಕ್ಷ ರೂ. ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ಧಾರೆ.
ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲು ಎಂಬ ತತ್ವದೊಂದಿಗೆ ಮುನ್ನೆಡೆಯುವ ನಮ್ಮ ಸರ್ಕಾರದಲ್ಲಿ ತಾರತಮ್ಯಕ್ಕೆ ಆಸ್ಪದವಿಲ್ಲ.ಬಿಜೆಪಿ ಅವಧಿಯಲ್ಲಿ ಕೋಮು ಕಿಚ್ಚಿಗೆ ಬಲಿಯಾದ ಮಸೂದ್, ಫಾಜಿಲ್, ಜಲೀಲ್ ಹಾಗೂ ದೀಪಕ್ ರಾವ್ ಅವರ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ ತಲಾ 25 ಲಕ್ಷ ರೂ. ಗಳನ್ನು ಸಿಎಂ@siddaramaiahಘೋಷಿಸಿದ್ದಾರೆ.…pic.twitter.com/5auLtH7s5I
ಇದನ್ನೂ ಓದಿ:ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರೇ ಮುಂದುವರೆಯಲಿದ್ದಾರೆ: ಎಚ್​.ಸಿ.ಮಹದೇವಪ್ಪ
ಕರ್ನಾಟಕದಲ್ಲಿ ಇನ್ಮುಂದೆ ಕೋಮು ಕಲಹಕ್ಕೆ, ಪ್ರಚೋದನೆಗೆ ಯಾವುದೇ ಕಾರಣಕ್ಕೂ ಆಸ್ಪದ ನೀಡುವುದಿಲ್ಲ ಎಂದು ಟ್ವೀಟ್​ ಮೂಲಕ ಪರೋಕ್ಷವಾಗಿ ಬಿಜೆಪಿಗೆ ಎಚ್ಚರಿಕೆಯನ್ನು ರವಾನಿಸಿದೆ.
ಪ್ರವೀಣ್ ನೆಟ್ಟಾರು ಪತ್ನಿಗೆ ಉದ್ಯೋಗದಲ್ಲಿ ಮುಂದುವರೆಯಲು ಅವಕಾಶ. ಫಾಜಿಲ್, ಮಸೂದ್, ಅಜರ್ ಹಾಗೂ ದೀಪಕ್ ರಾವ್ ಕುಟುಂಬಗಳಿಗೆ ತಲಾ 25 ಲಕ್ಷ ಪರಿಹಾರ. ಬಿಜೆಪಿ ಹಚ್ಚಿದ ದ್ವೇಷದ ಕಿಚ್ಚಿಗೆ ಬಲಿಯಾದ ಅಮಾಯಕರ ಕುಟುಂಬಗಳಿಗೆ ನ್ಯಾಯವನ್ನು ಸರಿದೂಗಿಸಿದ್ದೇವೆ. ನಮ್ಮ ಸರ್ಕಾರ ಯಾವುದೇ ಬಗೆಯಲ್ಲಿ ಕಾನೂನು ಮೀರುವುದನ್ನು ಸಹಿಸುವುದಿಲ್ಲ, ಕರ್ನಾಟಕವನ್ನು ಸರ್ವಜನಾಂಗದ ಶಾಂತಿಯ ತೋಟವನ್ನಾಗಿ ಮಾಡುವುದೇ ನಮ್ಮ ಗುರಿ ಎಂದು ಟ್ವೀಟ್​ ಮೂಲಕ ಪ್ರತಿಪಾದಿಸಿದೆ.
◆ಪ್ರವೀಣ್ ನೆಟ್ಟಾರು ಪತ್ನಿಗೆ ಉದ್ಯೋಗದಲ್ಲಿ ಮುಂದುವರೆಯಲು ಅವಕಾಶ.◆ಫಾಜಿಲ್, ಮಸೂದ್, ಅಜರ್ ಹಾಗೂ ದೀಪಕ್ ರಾವ್ ಕುಟುಂಬಗಳಿಗೆ ತಲಾ 25 ಲಕ್ಷ ಪರಿಹಾರ.ಬಿಜೆಪಿ ಹಚ್ಚಿದ ದ್ವೇಷದ ಕಿಚ್ಚಿಗೆ ಬಲಿಯಾದ ಅಮಾಯಕರ ಕುಟುಂಬಗಳಿಗೆ ನ್ಯಾಯವನ್ನು ಸರಿದೂಗಿಸಿದ್ದೇವೆ.ನಮ್ಮ ಸರ್ಕಾರ ಯಾವುದೇ ಬಗೆಯಲ್ಲಿ ಕಾನೂನು ಮೀರುವುದನ್ನು ಸಹಿಸುವುದಿಲ್ಲ,…
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × one =
Remember me
