ಬೆಂಗಳೂರು:ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಜ್ಯಾದ್ಯಂತ ಬಿಜೆಪಿ ಕಾರ್ಯಕರ್ತರು ಎದ್ದರೆ ಕಾಂಗ್ರೆಸ್(Congress)ಧೂಳಿಪಟವಾಗಲಿದೆ ಎಂದು ಚಿಕ್ಕಮಗಳೂರಿನಲ್ಲಿ ಮಾಜಿ ಸಚಿವ ಆರ್.ಅಶೋಕ್(R Ashok)ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಇದೀಗ ಕಾಂಗ್ರೆಸ್ ಟ್ವೀಟ್ ಮೂಲಕ ತಿರುಗೇಟು ನೀಡಿದೆ.
ಇದನ್ನೂ ಓದಿ:ರೈಲಿನಲ್ಲಿ ಊಟ ಆರ್ಡರ್ ಮಾಡಿದ ಪ್ರಯಾಣಿಕ: ಪಾರ್ಸೆಲ್​ ತೆರೆದು ನೋಡಿ ಬೆಚ್ಚಿಬಿದ್ದ..!
ಈ ಬಗ್ಗೆ ಟ್ವೀಟ್(Tweet)ಮಾಡಿರುವ ರಾಜ್ಯ ಕಾಂಗ್ರೆಸ್, “ನಳೀನ್ ಕುಮಾರ್ ಕಟೀಲ್(Nalin Kumar Kateel)ಅವರೇ ನಿಮ್ಮ ಕಾರ್ಯಕರ್ತರು ಎದ್ದಿದ್ದರಿಂದಲೇ ನಿಮ್ಮ ಕಾರು ಅಲ್ಲಾಡಿದ್ದು, ನಿಮ್ಮ ಕಾರ್ಯಕರ್ತರು ಎದ್ದಿದ್ದರಿಂದಲೇ ಆರಗ ಜ್ಞಾನೇಂದ್ರ ಅವರ ಮನೆಗೆ ಕಲ್ಲು ಬಿದ್ದಿದ್ದು, ನಿಮ್ಮ ಕಾರ್ಯಕರ್ತರು ಎದ್ದಿದ್ದರಿಂದಲೇ ಚುನಾವಣೆಯಲ್ಲಿ ಬಿಜೆಪಿ ಧೂಳಿಪಟವಾಗಿದ್ದು” ಎಂದು ಟ್ವೀಟ್ ಮಾಡಿದೆ.
“ಆರ್.ಅಶೋಕ್ ಅವರೇ, ನಿಮ್ಮ ಕಾರ್ಯಕರ್ತರಿಂದ ಮೊದಲೇ ನಿಮ್ಮನ್ನು ನೀವು ರಕ್ಷಿಸಿಕೊಳ್ಳಿ” ಎಂದು ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡಿ ಲೇವಡಿ ಮಾಡಿದೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − two =
Remember me
