ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಬಗ್ಗೆ ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದ ಬಿಜೆಪಿ ವಿರುದ್ಧ ಇದೀಗ ರಾಜ್ಯ ಕಾಂಗ್ರೆಸ್(State Congress)ಟ್ವೀಟ್ ಮುಖೇನ ಲೇವಡಿ ಮಾಡಿದೆ.
ಇದನ್ನೂ ಓದಿ:40ಕ್ಕೂ ಹೆಚ್ಚು ಅಪ್ರಾಪ್ತ ವಯಸ್ಕರಿಗೆ ಲೈಂಗಿಕ ಕಿರುಕುಳ; ವಿಚಾರಣೆ ವೇಳೆ ಹೊರಬಿತ್ತು ಸ್ಫೋಟಕ ಮಾಹಿತಿ
“1ನೇ ಗ್ಯಾರಂಟಿ – ವಿದ್ಯುತ್, ಮೀಟರ್ ದರ ಏರಿಕೆ, 2ನೇ ಗ್ಯಾರಂಟಿ – ಕುಡಿಯುವ ನೀರಿನ ಬೆಲೆ ಏರಿಕೆ, 3ನೇ ಗ್ಯಾರಂಟಿ – ಸದ್ದಿಲ್ಲದೆ ಕೆಎಸ್​ಆರ್​ಟಿಸಿ ಟಿಕೆಟ್ ದರ ಏರಿಕೆ, 4ನೇ ಗ್ಯಾರಂಟಿ – ಮದ್ಯಪಾನದ ಬೆಲೆಯೂ ಏರಿಕೆ, 5ನೇ ಗ್ಯಾರಂಟಿ – ನಂದಿನಿ ಹಾಲಿನ ದರವೂ ಏರಿಕೆ, 6ನೇ ಗ್ಯಾರಂಟಿ – ಆಸ್ತಿ ನೋಂದಣಿ ಶುಲ್ಕ ಏರಿಕೆ, 7ನೇ ಗ್ಯಾರಂಟಿ – ಮೊಟ್ಟೆ, ಮಾಂಸದ ದರವೂ ಏರಿಕೆ” ಎಂದು ಬಿಜೆಪಿ(BJP)ಟ್ವೀಟ್ ಮಾಡಿ ವ್ಯಂಗ್ಯವಾಡಿತ್ತು.
ಇದನ್ನೂ ಓದಿ:ಟ್ಯೂಷನ್​ಗೆ ಹೋಗುತ್ತಿದ್ದ ವಿದ್ಯಾರ್ಥಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಯುವಕರು
ಬಿಜೆಪಿ ಮಾಡಿದ ಈ ಟ್ವೀಟ್​ ಅನ್ನು ಉಲ್ಲೇಖಿಸಿರುವ ಕಾಂಗ್ರೆಸ್, “ಬಿಜೆಪಿಯವರೇ ನಮ್ಮ ಇತರ ಗ್ಯಾರಂಟಿಗಳು 40% ಕಮಿಷನ್ ಹಗರಣದ ತನಿಖೆ ಉಚಿತ, ನಿಮಗೆ ಶಿಕ್ಷೆ ಖಚಿತ, ಜನರಿಗೆ ನೆಮ್ಮದಿ ನಿಶ್ಚಿತ” ಎಂದು ಟ್ವೀಟ್ ಮೂಲಕ ಲೇವಡಿ ಮಾಡಿದೆ.
ಬಿಜೆಪಿ ತೊರೆದ ಚಿತ್ರ ನಿರ್ದೇಶಕ; ಪಕ್ಷವನ್ನು ಬಿಟ್ಟರೂ ಪ್ರಧಾನಿಯನ್ನು ಬೆಂಬಲಿಸುತ್ತೇನೆ ಎಂದಿದ್ದೇಕೆ?

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:12 − 9 =
Remember me
