ಬೆಂಗಳೂರು:SC-ST ಮೀಸಲಾತಿಯಲ್ಲಿ ವಿಳಂಬ ಖಂಡಿಸಿ ಕಾಂಗ್ರೆಸ್​ ನಾಯಕರು ಶುಕ್ರವಾರ ರಾಜಭವನ ಚಲೋ ಪ್ರತಿಭಟನೆಯನ್ನ ಹಮ್ಮಿಕೊಂಡಿದ್ದರು. ಕೆಪಿಸಿಸಿ ಕಚೇರಿಯಿಂದ ಶುರುವಾದ ಪಾದಯಾತ್ರೆಯನ್ನ ಮಾರ್ಗ ಮಧ್ಯೆ ತಡೆದ ಪೊಲೀಸರು ಕಾರ್ಯಕರ್ತರನ್ನ ವಶಕ್ಕೆ ಪಡೆದಿದ್ದಾರೆ.
SC-ST ಮೀಸಲಾತಿ ಹೆಚ್ಚಳ ವಿಚಾರವಾಗಿ ಸಂವಿಧಾನದ 9ನೇ ಪರಿಚ್ಛೇದ ಸೇರ್ಪಡೆ ವಿಳಂಬ ಖಂಡಿಸಿ ಕಾಂಗ್ರೆಸ್​​ ನಾಯಕರು ರಾಜ್ಯ ಹಾಗೂ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ದ ಘೋಷಣೆಗಳನ್ನ ಕೂಗಿ ತಮ್ಮ ಆಕ್ರೋಶವನ್ನ ಹೊರಹಾಕಿದ್ದರು.
ಪ್ರತಿಭಟನೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​​, ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್​, ರಾಮಲಿಂಗಾರೆಡ್ಡಿ, ವಿಧಾನಪರಿಷತ್​​ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್​, ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್​​ ಸೇರಿದಂತೆ ಹಲವು ನಾಯಕರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.
ಇದನ್ನು ಓದಿ:ನನ್ನನ್ನು ಶೂರ್ಪನಖಿ ಎಂದ ಮೋದಿ ವಿರುದ್ಧ ಮಾನನಷ್ಟ ಕೇಸ್‌ ಹಾಕ್ತೀನಿ: ರೇಣುಕಾ ಚೌಧರಿ
ಇದನ್ನು ಓದಿ:ಕಾಂಗ್ರೆಸ್ ಶಾಸಕರ ಅಭಿಮಾನಿಗೆ ಸಿದ್ದರಾಮಯ್ಯ ಕಪಾಳಮೋಕ್ಷ ಮಾಡಿದ್ದು ಯಾಕೆ?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × one =
Remember me
