ಬೆಂಗಳೂರು:ಬಿಜೆಪಿ ನಾಯಕ, ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಎಸ್.ಎಂ. ಕೃಷ್ಣ ಅವರು ಇಂದು ರಾಜಕೀಯ ಕ್ಷೇತ್ರದಿಂದ ನಿವೃತ್ತರಾಗುವ ಕುರಿತು ಆಡಿದ ಮಾತುಗಳನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್, ‘‘ನಮ್ಮ ಪಕ್ಷದಲ್ಲಿ ಅಗ್ರಗಣ್ಯ ನಾಯಕರಾಗಿದ್ದ ಕೃಷ್ಣರನ್ನು ಬೀದಿಗೆ ತಂದು ಅವಮಾನಿಸಿದ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ’’ ಎಂದು ಟೀಕಿಸಿದೆ.
ಇದನ್ನೂ ಓದಿ:ರಾಜಕೀಯದಿಂದ ನಿವೃತ್ತನಾಗಿದ್ದೇನೆ; ಇದನ್ನು ಹೈಕಮಾಂಡ್‌ಗೆ ತಿಳಿಸಿದರೆ ಪಿಂಚಣಿ ಕೊಡ್ತಾರಾ?: ಎಸ್.ಎಂ. ಕೃಷ್ಣ ಪ್ರಶ್ನೆ
‘‘ಹಿರಿಯ ನಾಯಕರಾಗಿರುವ ಕೃಷ್ಣ ಅವರಿಗೆ ಅಪಾರವಾದ ರಾಜಕೀಯ ಮತ್ತು ಆಡಳಿತಾತ್ಮಕ ಅನುಭವ ಇದೆ. ಅವರ ಬಳಿ ಹೋಗಿ ಸಲಹೆ ಕೇಳುವ ಮನಸ್ಸು ಬಿಜೆಪಿ ನಾಯಕರಿಗೆ ಇಲ್ಲ. ಅವರ ಸಲಹೆ ಬಿಜೆಪಿಗೆ ಬೇಕಾಗಿಯೂ ಇಲ್ಲ, ಬಿಜೆಪಿಯ ಸಿದ್ಧಾಂತಗಳು ಕೃಷ್ಣ ಅವರಿಗೆ ಅಪಥ್ಯವಾಗಿವೆ ಅಥವಾ ಕೃಷ್ಣ ಅವರೇ ಬಿಜೆಪಿಗೆ ಅಪಥ್ಯವಾಗಿರಬಹುದು’’ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
ಸಂಸಾರ ನಿಭಾಯಿಸಲಿಕ್ಕೂ ಇಲ್ಲಿದೆ ಒಂದು ಕೋರ್ಸ್​; ಮದುವೆ ಆಗುವವರಿಗೂ-ಆದವರಿಗೂ ನೀಡ್ತಾರೆ ತರಬೇತಿ!

ಆಸ್ಪತ್ರೆಯಲ್ಲಿದ್ದ ವಿವಾಹಿತ ಪ್ರೇಯಸಿಯನ್ನು ತಡರಾತ್ರಿಯಲ್ಲಿ ಅಪ್ಪಿಕೊಂಡವ ಕೆಲವೇ ಕ್ಷಣಗಳಲ್ಲಿ ಪ್ರಾಣ ಕಳ್ಕೊಂಡ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 2 =
Remember me
