ಬೆಂಗಳೂರು:“ಟೊಮ್ಯಾಟೊ ಗುಜರಾತಿನಲ್ಲಿ ಕರ್ನಾಟಕಕ್ಕಿಂತ ದುಬಾರಿ ಇದೆ. ಅಕ್ಕಿ, ಬೇಳೆ, ಕಾಳುಗಳ ಬೆಲೆ ಇಡೀ ದೇಶದಲ್ಲೇ ಏರಿಕೆ ಕಾಣುತ್ತಿದೆ. ಈ ಬೆಲೆ ಏರಿಕೆಗೆ ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳೇ ಕಾರಣವಲ್ಲವೇ?, ಕೇಂದ್ರ ಸರ್ಕಾರ ಜಿಎಸ್​​ಟಿ ಕಡಿತಗೊಳಿಸಿ ಜನಸಾಮಾನ್ಯರ ಹೊರೆ ಇಳಿಸಬೇಕಲ್ಲವೇ? ಬಿಜೆಪಿಗೆ ನಿಜವಾಗಿಯೂ ಜನರ ಬಗ್ಗೆ ಕಾಳಜಿ ಇದ್ದರೆ, ಕೇಂದ್ರದ ವಿರುದ್ಧ ಪ್ರತಿಭಟನೆಗೆ ಮುಂದಾಗಲಿ” ಎಂದು ಟ್ವೀಟ್​ ಮಾಡಿದೆ.
ಇದನ್ನೂ ಓದಿ:17ರ ಬಾಲಕಿ, ಶಿಕ್ಷಕಿ ನಾಪತ್ತೆ: ಕುಟುಂಬದವರಿಂದ ಮತಾಂತರ ಆರೋಪ
“ದಿನಬಳಕೆಯ ವಸ್ತುಗಳ ಮೇಲೆ ಹಾಕಿರುವ ದುಬಾರಿ ಜಿಎಸ್​​ಟಿ ವಿರುದ್ಧ ಬಿಜೆಪಿ ನಾಯಕರು ಹೋರಾಟ ರೂಪಿಸಲಿ, ಕಾಂಗ್ರೆಸ್ ಪಕ್ಷವೂ ಬಿಜೆಪಿಯ ಹೋರಾಟಕ್ಕೆ ಬೆಂಬಲಿಸಲಿದೆ. ಬಿಜೆಪಿಗರು ರಾಜಕೀಯ ಬಿಟ್ಟು ನೈಜ ಜನಪರ ಕಾಳಜಿಯನ್ನು ಮೈಗೂಡಿಸಿಕೊಳ್ಳಲಿ” ಎಂದು ಟ್ವೀಟ್​ ಮೂಲಕ ಬಿಜೆಪಿಯನ್ನು ಟೀಕಿಸಿದೆ.
ಟೊಮೊಟೊ ಗುಜರಾತಿನಲ್ಲಿ ಕರ್ನಾಟಕಕ್ಕಿಂತ ದುಬಾರಿ, ಅಕ್ಕಿ, ಬೇಳೆ, ಕಾಳುಗಳ ಬೆಲೆ ಇಡೀ ದೇಶದಲ್ಲೇ ಏರಿಕೆ ಕಾಣುತ್ತಿದೆ.ಈ ಬೆಲೆ ಏರಿಕೆಗೆ ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳೇ ಕಾರಣವಲ್ಲವೇ?ಕೇಂದ್ರ ಸರ್ಕಾರ GST ಕಡಿತಗೊಳಿಸಿ ಜನಸಾಮಾನ್ಯರ ಹೊರೆ ಇಳಿಸಬೇಕಲ್ಲವೇ?@BJP4Karnatakaಗೆ ನಿಜವಾಗಿಯೂ ಜನರ ಬಗ್ಗೆ ಕಾಳಜಿ ಇದ್ದರೆ ಕೇಂದ್ರ…pic.twitter.com/8DPDhMQmw4— Karnataka Congress (@INCKarnataka)July 5, 2023
ಟೊಮೊಟೊ ಗುಜರಾತಿನಲ್ಲಿ ಕರ್ನಾಟಕಕ್ಕಿಂತ ದುಬಾರಿ, ಅಕ್ಕಿ, ಬೇಳೆ, ಕಾಳುಗಳ ಬೆಲೆ ಇಡೀ ದೇಶದಲ್ಲೇ ಏರಿಕೆ ಕಾಣುತ್ತಿದೆ.ಈ ಬೆಲೆ ಏರಿಕೆಗೆ ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳೇ ಕಾರಣವಲ್ಲವೇ?ಕೇಂದ್ರ ಸರ್ಕಾರ GST ಕಡಿತಗೊಳಿಸಿ ಜನಸಾಮಾನ್ಯರ ಹೊರೆ ಇಳಿಸಬೇಕಲ್ಲವೇ?@BJP4Karnatakaಗೆ ನಿಜವಾಗಿಯೂ ಜನರ ಬಗ್ಗೆ ಕಾಳಜಿ ಇದ್ದರೆ ಕೇಂದ್ರ…pic.twitter.com/8DPDhMQmw4
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven − 2 =
Remember me
