ಬೆಂಗಳೂರು:ಕರ್ನಾಟಕ ಮಹಿಳಾ ಕಾಂಗ್ರೆಸ್​ ಅಧ್ಯಕ್ಷೆ ಪುಷ್ಪಾ ಅಮರನಾಥ್ ವಿರುದ್ದ ಭಿನ್ನಮತ ಸ್ಫೋಟಗೊಂಡಿದೆ. ಪುಷ್ಪಾ ಅಮರನಾಥ್​ರನ್ನು ಕಾಂಗ್ರೆಸ್​ ಮಹಿಳಾ ಘಟಕದ ಅಧ್ಯಕ್ಷೆ ಸ್ಥಾನದಿಂದ ಕೆಳಗಿಳಿಸುವಂತೆ ಮಹಿಳಾ ನಾಯಕಿಯರು ಆಗ್ರಹಿಸಿದ್ದಾರೆ.
ವಿಪಕ್ಷ ನಾಯಕ ಸಿದ್ದರಾಮಯ್ಯರ ನಿವಾಸಕ್ಕೆ ಗುರುವಾರ ಬೆಳಗ್ಗೆ ಆಗಮಿಸಿದ ಮಹಿಳಾ ಕಾಂಗ್ರೆಸ್​ ಕಾರ್ಯಕರ್ತೆಯರು, ಅಧ್ಯಕ್ಷೆ ಸ್ಥಾನದಿಂದ ಪುಷ್ಪಾ ಅವರನ್ನ ಕೆಳಗಿಳಿಸಿ ಪ್ರಾಮಾಣಿಕರಿಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಕಳೆದ ಕೆಲ ದಿನಗಳ ಹಿಂದೆ ಏಕಾಏಕಿ ಜಿಲ್ಲಾ ಘಟಕಗಳ ಅಧ್ಯಕ್ಷೆಯರನ್ನು ಪುಷ್ಪಾ ಅಮರನಾಥ್ ಬದಲಾಯಿಸಿದ್ದಾರೆ. ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್​ ಅವರಿಗೂ ಮಾಹಿತಿ ನೀಡದೆ ಮಹಿಳಾ ಘಟಕಗಳ ಜಿಲ್ಲಾಧ್ಯಕ್ಷರ ಬದಲಾವಣೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ ಪುಷ್ಪಾ ಅಮರನಾಥ್​ರನ್ನು ಕೆಳಗಿಳಿಸುವಂತೆ ಆಗ್ರಹಿಸಿದ್ದಾರೆ.
ಜೆಡಿಎಸ್ ಪಂಚರತ್ನ ಯಾತ್ರೆಗೆ ಚಾಲನೆ: ಕನಸಿನ ಯಾತ್ರೆಯ ಉದ್ದೇಶಗಳ ಬಗ್ಗೆ ಎಚ್​ಡಿಕೆ ವಿವರಿಸಿದ್ದು ಹೀಗೆ…

ಕಂಚುಗಲ್ಲು ಬಂಡೇಮಠದ ಶ್ರೀಗಳ ಡೆತ್​ನೋಟ್​ನಲ್ಲಿ ಪ್ರಭಾವಿಗಳ ಹೆಸರು? ಸಾವಿಗೂ ಮುನ್ನ ಮಠಕ್ಕೆ ಬಂದಿದ್ದರಂತೆ ಸಚಿವರ ಆಪ್ತರು..!

ಹರ್ಷನ ಮನೆ ಬಳಿ ತಡರಾತ್ರಿ ಮಾರಕಾಸ್ತ್ರ ಹಿಡಿದು ಬೆದರಿಕೆ ಹಾಕಿದ ದುಷ್ಕರ್ಮಿಗಳು! ಶಿವಮೊಗ್ಗದಲ್ಲಿ ಪ್ರಕ್ಷುಬ್ಧ ವಾತಾವರಣ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − fourteen =
Remember me
