ನವದೆಹಲಿ:ರಾಷ್ಟ್ರ ರಾಜಕಾರಣದ ದಿಕ್ಸೂಚಿ ಎಂದೇ ಹೇಳಲಾಗಿದ್ದ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ ಗೆದ್ದು ಸರ್ಕಾರ ರಚಿಸಿದ್ದು ಮೇ 20ರಂದು ನೂತನ ಸರ್ಕಾರದ ಮುಖ್ಯಮಂತ್ರಿ, ಡಿಸಿಎಂ ಸೇರಿದಂತೆ 8ಮಂದಿ ಸಚಿವರು ಪದಗ್ರಹಣ ಮಾಡಿದ್ಧಾರೆ.
ಸಭೆ ಒಂದನ್ನು ಉದ್ಧೇಶಿಸಿ ಮಾತನಾಡುವ ವೇಳೆ ದೆಹಲಿ ಮುಖ್ಯಮಂತ್ರಿ ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ನಡೆಸಿದ್ಧಾರೆ.
ಇನ್ನು ಕರ್ನಾಟಕದಲ್ಲಿ ಕಾಂಗ್ರೆಸ್​ ಸರ್ಕಾರ ರಚನೆ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಎಎಪಿ ಮುಖ್ಯಸ್ಥ ಅರವಿಂದ್​ ಕೇಜ್ರಿವಾಲ್ ಆಮ್​ ಆದ್ಮಿ ಪಕ್ಷದ ಪ್ರಣಾಳಿಕೆಯಲ್ಲಿನ ಅಂಶಗಳ ಮೂಲಕ ಅಧಿಕಾರ ಹಿಡಿದಿದೆ ಎಂದು ಟೀಕಿಸಿದ್ದಾರೆ.
ಬೇರೆ ಪಕ್ಷಗಳು ಶಿಕ್ಷಣ ಹಾಗೂ ಆರೋಗ್ಯದಂತಹ ವಿಚಾರಗಳನ್ನು ಮುಂದಿಟ್ಟುಕೊಂಡು ಮತ ಕೇಳುತ್ತಿರುವುದರಿಂದ ದೇಶದ ರಾಜಕೀಯ ವ್ಯವಸ್ಥೆಯಲ್ಲಿ ಎಎಪಿ ಬದಲಾವಣೆ ತಂದಿದೆ ಎಂದು ಹೇಳಿದ್ಧಾರೆ.
ಆಮ್​ ಆದ್ಮಿ ಪಕ್ಷವು ರಾಷ್ಟ್ರ ರಾಜಕಾರಣದ ದಿಕ್ಕನ್ನು ಬದಲಿಸುವ ಪ್ರಯತ್ನದಲ್ಲಿದೆ. ಕರ್ನಾಟಕ ವಿಧಾನಸಬೆ ಚುನಾವಣೆಯನ್ನು ಗಮನಿಸಿದರೆ ಕಾಂಗ್ರೆಸ್​ ಪಕ್ಷ ನಮ್ಮ ಪ್ರಣಾಳಿಕೆಯಲ್ಲಿ ಗೆದ್ದಿದೆ ಎಂದು ಲೇವಡಿಯಾಡಿದ್ಧಾರೆ.
ನಾವು ಉಚಿತ ವಿದ್ಯುತ್​, ಪಡಿತರ, ಮಹಿಳೆಯರಿಗೆ ಹಾಗೂ ಯುವಕರಿಗೆ ಮಾಸಿಕ ಭತ್ಯೆ ನೀಡುತ್ತೇವೆ ಎಂದು ಹೇಳಿದ್ದೆವು. ಕಾಂಗ್ರೆಸ್​ ಪಕ್ಷದವರು ಇದನ್ನೇ ಹೇಳಿ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಬೀಗಿದ್ದಾರೆ ಎಂದು ಸಭೆಯೊಂದರಲ್ಲಿ ಮಾತನಾಡುವ ವೇಳೆ ಹೇಳಿದ್ಧಾರೆ.
​
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 + twelve =
Remember me
