ಗದಗ:ಕಾಂಗ್ರೆಸ್​​ ಕಾರ್ಯಕರ್ತನೊಬ್ಬನನ್ನು ದುಷ್ಕರ್ಮಿಗಳು ಅಟ್ಟಾಡಿಸಿ ಕೊಲೆಗೈದು ಮರಕ್ಕೆ ನೇತು ಕಾಹಿ ಕೊಲೆ ಮಾಡಲಾಗಿದೆ. ಈ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಲ ಗ್ರಾಮದಲ್ಲಿ ನಡೆದಿದೆ.
ಶರಣಪ್ಪ ಸಂದೀಗೌಡರ್ ಮೃತ. ಈತ ಕಾಂಗ್ರೆಸ್‌ ಕಾರ್ಯಕರ್ತನಾಗಿದ್ದನು. ದುಷ್ಕರ್ಮಿಗಳು ಕೊಲೆ ಮಾಡಿ ಮರಕ್ಕೆ ನೇತು ಕಾಕಿದ್ದಾರೆ ಎನ್ನಲಾಗಿದೆ.
ನಡೆದಿದ್ದೇನು?:ಬೈಕ್‌ನಲ್ಲಿ ಹೋಗುತ್ತಿದ್ದ ಶರಣಪ್ಪರನ್ನು ದುಷ್ಕರ್ಮಿಗಳು ಅಡ್ಡಗಟ್ಟಿ ಹಲ್ಲೆ ಮಾಡಿ, ನಂತರ ಅಲ್ಲಿದ್ದ ಮರಕ್ಕೆ ಹಗ್ಗದಿಂದ ಕಟ್ಟಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಡೋಣಿ ಗ್ರಾಮದಲ್ಲಿ ಶರಣಪ್ಪ ಪ್ರಮುಖ ಕಾಂಗ್ರೆಸ್ ಕಾರ್ಯಕರ್ತ ಎಂದು ಗುರುತಿಸಿಕೊಂಡಿದ್ದ ಎನ್ನಲಾಗಿದೆ.
ಸ್ಥಳಕ್ಕೆ ಮುಂಡರಗಿ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಮರದಲ್ಲಿದ್ದ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಮತ್ತೊಮ್ಮೆ ಡೀಪ್ ಫೇಕ್​ಗೆ ಬಲಿಯಾದ್ರು ರಶ್ಮಿಕಾ ಮಂದಣ್ಣ; ವಿಡಿಯೋ ನೋಡಿ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 3 =
Remember me
