ಕೋಲಾರ:ಬ್ಯಾನರ್​ನಲ್ಲಿ ತಮ್ಮ ನಾಯಕರ ಫೋಟೋ ಅಳವಡಿಕೆ ವಿಚಾರವಾಗಿ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಜಟಾಪಟಿ ನಡೆದಿದ್ದು, ಮಾತಿಗೆ ಮಾತು ಬೆಳೆದು ಹಾಜರಾಗಿದ್ದ ಕಛೇರಿಯಲ್ಲೇ ಬಡಿದಾಡಿಕೊಂಡ ಘಟನೆ ಕೋಲಾರದಲ್ಲಿ ವರದಿಯಾಗಿದೆ.
ಇದನ್ನೂ ಓದಿ:ಹಲ್ದ್ವಾನಿ ಹಿಂಸಾಚಾರ: ಹಾನಿಗಾಗಿ ಪ್ರಮುಖ ಆರೋಪಿಗೆ 2.44 ಕೋಟಿ ರೂ. ವಸೂಲಿ ನೋಟಿಸ್​ ಜಾರಿ!
ಬ್ಯಾನರ್​ನಲ್ಲಿ ನಾಯಕರ ಪೋಟೋ ಅಳವಡಿಕೆ ವಿಚಾರದಲ್ಲಿ ಜಟಾಪಟಿ ಭುಗಿಲೆದ್ದಿದೆ. ಕೋಲಾರ ಕಾಂಗ್ರೆಸ್ ಕಛೇರಿಯಲ್ಲಿ ಕಾರ್ಯಕರ್ತರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಶಾಸಕ ಕೊತ್ತೂರು ಮಂಜುನಾಥ್ ಬಣ ಮತ್ತು ಊರುಬಾಗಿಲು ಶ್ರೀನಿವಾಸ್ ಗುಂಪಿನ ನಡುವೆ ಹೊಡೆದಾಟ ಸಂಭವಿಸಿದೆ.
ಚುನಾವಣಾ ದಿನದಂದು ಬೂತ್​ಗಳಿಗೆ ಏಜೆಂಟ್ ನೇಮಕದ ಬಗ್ಗೆ ಕೆಪಿಸಿಸಿ ಕೋಲಾರ ಕಾಂಗ್ರೆಸ್ ಕಛೇರಿಯಲ್ಲಿ ಪಕ್ಷದ ಉಸ್ತುವಾರಿ ರಾಜ್​ಕುಮಾರ್ ನೇತೃತ್ವದಲ್ಲಿ ಸಭೆ ನಡೆಸಲಾಗಿತ್ತು. ಈ ವೇಳೆ ಫ್ಲೆಕ್ಸ್​ನಲ್ಲಿ ಯಾವುದೇ ನಾಯಕರ ಪೋಟೋ ಇಲ್ಲದಕ್ಕೆ ಎರಡು ಗುಂಪುಗಳ ನಡುವೆ ಜಗಳ ನಡೆದು, ಕಾರ್ಯಕರ್ತರು ಕೈ ಕೈ ಮಿಲಾಯಿಸಿದ್ದಾರೆ.
ಈ ನಟ ಯಾರೆಂದು ಗೊತ್ತಿಲ್ಲದಿದ್ದರೂ ಇವರ ಡೈಲಾಗ್ ಮಾತ್ರ ಪಕ್ಕಾ ನೆನಪಿರುತ್ತೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × four =
Remember me
