ಬೆಂಗಳೂರು:ಸಂವಿಧಾನ ದಿನಾಚರಣೆ ಅಂಗವಾಗಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶನಿವಾರ ಬೆಳಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂವಿಧಾನ ಪ್ರಸ್ತಾವನೆ ಭಾಗವನ್ನು ಬೋಧಿಸಿದರು.
ಈ ಸಂದರ್ಭದಲ್ಲಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಸಂಸದ ಮುನಿರಾಜು, ಶಾಸಕ ಎನ್.ಮಹೇಶ್, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಪಿ.ಮಣಿವಣ್ಣನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಮತದಾರರ ಪಟ್ಟಿ ಅಕ್ರಮ ಪ್ರಕರಣದ ತನಿಖೆಗೆ ಮುಕ್ತ ಅವಕಾಶ ಕೊಟ್ಟಿದ್ದರಿಂದಲೇ ಹಲವರ ಬಂಧನ: ಸಿಎಂ

ನಾನು ಮದ್ವೆ ಆಗ್ಬೇಕು, ಪ್ಲೀಸ್​ ಹೆಣ್ಣು ಹುಡುಕಿ ಕೊಡಿ ಸಾರ್… ಶಿವಮೊಗ್ಗ ಎಸ್ಪಿಗೆ ಜಾತಕ ಕೊಟ್ಟು ಅರ್ಜಿ ಸಲ್ಲಿಸಿದ ಯುವಕ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:nineteen − 12 =
Remember me
